ಬಳ್ಳಾರಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ (ಕಂದಾಯ ವೃತ್ತ, ನಾಡಕಚೇರಿ, ಭೂಮಿ ಕೇಂದ್ರ) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
Karnataka Govt. Jobs Recruitment Notification:
Ballari District Village Accountants Recruitment 2018-19: Application invited for the posts of Village Accountant in Ballari Revenue Department.
Job Searching Keywords: Karnataka Govt. Jobs, Karnataka Jobs, Village Accountant recruitment, VA Recruitment, Ballari Village Accountant Notification, VA Notification, Grama Lekkadhikari, Grama karanika.
ಹುದ್ದೆ : ಗ್ರಾಮಲೆಕ್ಕಾಧಿಕಾರಿ
ಒಟ್ಟು ಹುದ್ದೆ : 37
ವಿದ್ಯಾರ್ಹತೆ :
- ಪಿಯುಸಿ ಅಥವಾ 12ನೇ ತರಗತಿಯಲ್ಲಿ (ಸಿಬಿಎಸ್ಇ/ಐಸಿಎಸ್ಇ) ತೇರ್ಗಡೆಯಾಗಿರಬೇಕು.
- ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯ ಗಣಕಯಂತ್ರ ನಿರ್ವಹಣೆ (MS Office) ಬಗ್ಗೆ ಪ್ರಮಾಣಪತ್ರಗಳನ್ನು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.
ವೇತನ ಶ್ರೇಣಿ : ರೂ.11600 – ರೂ.21000
ವಯೋಮಿತಿ :
ಕನಿಷ್ಠ : 18 ವರ್ಷ
ಗರಿಷ್ಠ :
ಸಾಮಾನ್ಯ ವರ್ಗ : 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ : 38ವರ್ಷ
ಎಸ್ಸಿ, ಎಸ್ಟಿ ಮತ್ತು ಪ್ರವರ್ಗ-1 : 40 ವರ್ಷ
ಅರ್ಜಿ ಶುಲ್ಕ :
- ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 100
- ಸಾಮಾನ್ಯ ವರ್ಗ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ ರೂ. 200
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11.04.2018
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11.05.2018
- ದಾಖಲಾತಿ ಪರಿಶೀಲನೆಗೆ ಹಾಜರಾಗಳು ನಿಗದಿಪಡಿಸಿದ ದಿನಾಂಕ : 19.06.2018 ಬೆಳಗ್ಗೆ 10.30
- ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲು ನಿಗದಿಪಡಿಸಿದ ದಿನಾಂಕ : 28.06.2018
- ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲು ನಿಗದಿಪಡಿಸಿದ ದಿನಾಂಕ : 19.07.2018
ಸಹಾಯವಾಣಿ : 08392 – 271202
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ
© www.coastalhut.com
Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.
Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.