ಗದಗ ಜಿಲ್ಲೆಯ 8 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ “ಪೌರ ಕಾರ್ಮಿಕರ” ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿರುವ ಅರ್ಜಿಯ ಜೊತೆಗೆ ನಿಗದಿತ ದಾಖಲಾತಿಯೊಂದಿಗೆ, ಪೌರಯುಕ್ತರು / ಮುಖ್ಯಾಧಿಕಾರಿಗಳಿಂದ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ ಪೋಸ್ಟ್ ಮುಖಾಂತರ ಕೊನೆಯ ದಿನಾಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು
ಹುದ್ದೆಗಳು : ಪೌರಕಾರ್ಮಿಕರು
ಒಟ್ಟು ಹುದ್ದೆಗಳು : 259
ನಗರ ಸ್ಥಳೀಯ ಸಂಸ್ಥೆಯ ಹೆಸರು | ಖಾಲಿ ಹುದ್ದೆಗಳು |
ಗಜೇಂದ್ರಗಡ ಪುರಸಭೆ | 47 |
ಲಕ್ಷ್ಮೆಶ್ವರ ಪುರಸಭೆ | 45 |
ಮುಂಡರಗಿ ಪುರಸಭೆ | 30 |
ನರಗುಂದ ಪುರಸಭೆ | 48 |
ರೋಣ ಪುರಸಭೆ | 24 |
ಮುಳಗುಂದ ಪಟ್ಟಣ ಪಂಚಾಯತ | 21 |
ನರೇಗಲ್ಲ ಪಟ್ಟಣ ಪಂಚಾಯತ | 21 |
ಶಿರಹಟ್ಟಿ ಪಟ್ಟಣ ಪಂಚಾಯತ | 23 |
ವಿದ್ಯಾರ್ಹತೆ/ಅರ್ಹತೆ :
- ವಿದ್ಯಾರ್ಹತೆ ಅನ್ವಯಿಸುವುದಿಲ್ಲ
- ಕನ್ನಡ ಮಾತನಾಡಲು ತಿಳಿದಿರಬೇಕು
- ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಮತ್ತು ಇತರೆ ಆಧಾರದ ಮೇಲೆ 2 ವರ್ಷಕ್ಕಿಂತ ಕಡಿಮೆ ಇಲ್ಲದೇ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು
- ಹಾಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಆಯಾ ಪುರಸಭೆ/ಪಟ್ಟಣ ಪಂಚಾಯತಿಯಲ್ಲಿಯ ಖಾಲಿ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ವೇತನ ಶ್ರೇಣಿ : ರೂ.9600-ರೂ.14550
ವಯೋಮಿತಿ :
- ಕನಿಷ್ಠ 18 ವರ್ಷ
- ಗರಿಷ್ಠ 45 ವರ್ಷ
ಅರ್ಜಿ ಶುಲ್ಕ :
- ಪ.ಜಾತಿ, ಪ.ಪಂಗಡ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳು : ರೂ.100
- ಸಾಮಾನ್ಯ ವರ್ಗ ಹಾಗೂ ಪ್ರವರ್ಗ 2ಎ, 2ಬಿ, 3ಎ,3ಬಿ ಅಭ್ಯರ್ಥಿಗಳು : ರೂ.200
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12.03.2018 ಸಂಜೆ 5.30
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಜಿಲ್ಲಾ ನಗರಾಭಿವೃದ್ಧಿ ಕೋಶ
ಜಿಲ್ಲಾಧಿಕಾರಿಗಳ ಕಛೇರಿ
ಕೊಠಡಿ ಸಂಖ್ಯೆ 123, 1ನೇ ಮಹಡಿ
ಗದಗ ಜಿಲ್ಲೆ
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
ಅರ್ಜಿಗಾಗಿ ಇಲ್ಲಿ ಕ್ಲಿಕ್ಕಿಸಿ
© www.coastalhut.com
Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.
Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.