ತಾಂತ್ರಿಕವಾಗಿ ಅಭಿವೃದ್ಧಿ ಹೊಂದಿದ ಖಾಸಗಿ ಬ್ಯಾಂಕ್ ಆದ ಕರ್ನಾಟಕ ಬ್ಯಾಂಕ್ ಭಾರತದಾದ್ಯಂತ ಇರುವ ತನ್ನ ಶಾಖೆಗಳಲ್ಲಿ / ಕಚೇರಿಗಳಲ್ಲಿ ಅಧಿಕಾರಿಗಳನ್ನು (ಸ್ಕೇಲ್-I) ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರಗಳು :
- ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್ಸ್ (AFOs)
- ವಿದ್ಯಾರ್ಹತೆ : ಕೃಷಿ ವಿಜ್ಞಾನ, ತೋಟಗಾರಿಕೆ ಮತ್ತು ಕೃಷಿ ಮಾರ್ಕೆಟಿಂಗ್ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ತೇರ್ಗಡೆಯಾಗಿರಬೇಕು.
- ಚಾರ್ಟರ್ಡ್ ಅಕೌಂಟೆಂಟ್ಸ್ :
- ವಿದ್ಯಾರ್ಹತೆ : ಸಿ.ಎ. ಪದವಿಯನ್ನು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಸಿ.ಎ. ಇಂಟರ್ ಮತ್ತು ಸಿಎ ಅನುಸರಿಸುತ್ತಿರುವವರು ಅರ್ಹರು.
- ಕಾನೂನು ಅಧಿಕಾರಿಗಳು :
- ವಿದ್ಯಾರ್ಹತೆ : ಕಾನೂನು ಪದವಿಯನ್ನು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕನಿಷ್ಠ 3 ವರ್ಷ ನ್ಯಾಯಾಲಯ ಪ್ರಕರಣಗಳನ್ನು ನಿರ್ವಹಿಸುವ(ಪ್ರಾಕ್ಟೀಸ್)ಅನುಭವವಿರಬೇಕು.
- ರಿಲೇಷನ್ಶಿಫ್ ಮ್ಯಾನೇಜರ್ :
- ವಿದ್ಯಾರ್ಹತೆ : ಎಂಬಿಎ (ಮಾರ್ಕೆಟಿಂಗ್ ವಿಷಯದಲ್ಲಿ) ಪದವಿಯನ್ನು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ :
- ಗರಿಷ್ಠ 28 ವರ್ಷ
- ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಳಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಬಯೋ-ಡೇಟಾ / ಸಿ.ವಿ. ಜೊತೆಗೆ ನಿರ್ದಿಷ್ಟಪಡಿಸಿದ ಪ್ರೊಫರ್ಮಾ ಅನುಸಾರವಾಗಿ ಎ 4 ಗಾತ್ರದ ಕಾಗದದಲ್ಲಿ ಲಿಖಿತ ರೂಪದಲ್ಲಿ ಅಂದವಾಗಿ ಬರೆದು ಅಥವಾ ಟೈಪ್ ಮಾಡಿ ಅರ್ಜಿಯನ್ನು “ಡೆಪ್ಯುಟಿ ಜನರಲ್ ಮ್ಯಾನೇಜರ್ (ಎಚ್ಆರ್ ಮತ್ತು ಐಆರ್), ಕರ್ನಾಟಕ ಬ್ಯಾಂಕ್ ಲಿಮಿಟೆಡ್, ಹೆಡ್ ಆಫೀಸ್, ಮಹಾವೀರ ವೃತ್ತ, ಕಂಕನಾಡಿ, ಮಂಗಳೂರು -575002 ಗೆ ಕಳುಹಿಸಿಕೊಡಬೇಕು.
ಸೂಚನೆ:
- ಅರ್ಜಿ ಸಲ್ಲಿಸುವಾಗ ಅರ್ಜಿಯು ಯಾವ ಹುದ್ದೆಗೆ ಎಂದು ಬರೆಯತಕ್ಕದ್ದು.
- ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಪ್ರಕಟಣೆಯನ್ನು ನೋಡತಕ್ಕದ್ದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.03.2018
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
© www.coastalhut.com
Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.
Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.