ಬಾಹ್ಯಾಕಾಶ ಇಲಾಖೆಯಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Karnataka Govt. Jobs Recruitment Notification:
Indian Space Research Organisation Recruitment 2018-19: Application invited for the posts of Junior Personal Assistants & Stenographers in ISRO.
Job Searching Keywords: Karnataka Govt. Jobs, Karnataka Jobs, ISRO-2018, Junior Personal Assistants Recruitment, Stenographers Recruitment, Indian Space Research Organisation Recruitment 2018.
ಹುದ್ದೆಗಳ ವಿವರಗಳು
ಕ್ರ.ಸಂ | ಹುದ್ದೆಗಳು | ಖಾಲಿ ಹುದ್ದೆ | ವಿದ್ಯಾರ್ಹತೆ |
1. | ಜೂನಿಯರ್ ಪರ್ಸನಲ್ ಅಸ್ಸಿಸ್ಟಂಟ್ಸ್
|
166 | ಬ್ಯಾಚುಲರ್ ಆಫ್ ಆರ್ಟ್ಸ್, ಕಾಮರ್ಸ್, ಮ್ಯಾನೇಜ್ಮೆಂಟ್, ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಷಯದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಮತ್ತು ಆಂಗ್ಲ ಶೀಘ್ರಲಿಪಿಯಲ್ಲಿ ಕನಿಷ್ಠ ವೇಗ 80 w.p.m ಜೊತೆಗೆ ಕಂಪ್ಯೂಟರ್ನ ಜ್ಞಾನವಿರಬೇಕು.
ಅಥವಾ ಶೀಘ್ರ ಬೆರಳಚ್ಚು ಅಥವಾ ಶೀಘ್ರಲಿಪಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಡಿಪ್ಲೋಮದಲ್ಲಿ ತೇರ್ಗಡೆಯಾಗಿರಬೇಕು. ಮತ್ತು 1ವರ್ಷಗಳ ಅನುಭವವದೊಂದಿಗೆ ಆಂಗ್ಲ ಶೀಘ್ರಲಿಪಿಯಲ್ಲಿ ಕನಿಷ್ಠ ವೇಗ 80 w.p.m ಜೊತೆಗೆ ಕಂಪ್ಯೂಟರ್ನ ಜ್ಞಾನವಿರಬೇಕು.
|
2. | ಶೀಘ್ರಲಿಪಿಗಾರರು
|
05 | |
ಒಟ್ಟು | 171 |
ವಯೋಮಿತಿ : (30.04.2018)
ಕನಿಷ್ಠ : 18 ವರ್ಷ
ಗರಿಷ್ಠ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 26 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 29ವರ್ಷ
ಎಸ್ಸಿ, ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ : 31 ವರ್ಷ
ಅರ್ಜಿ ಶುಲ್ಕ : ರೂ.100
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10.04.2018
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.04.2018
- ಅಂಚೆ ಕಛೇರಿಯಲ್ಲಿ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02.05.2018
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ
© www.coastalhut.com
Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.
Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.