Engineering Jobs

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್(BIS) ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು

bis

ಗ್ರಾಹಕ ವ್ಯವಹಾರಗಳ ಸಚಿವಾಲಯ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್(BIS) ಸಂಸ್ಥೆಯು ಆಹಾರ ಮತ್ತು ಸಾರ್ವಜನಿಕ ವಿತರಣೆ, ಸರ್ಕಾರದ ಅಡಿಯಲ್ಲಿ ಒಂದು ಶಾಸನಬದ್ಧ ಸಂಸ್ಥೆಯಾಗಿದೆ.

ಭಾರತದ ರಾಷ್ಟ್ರೀಯ ಗುಣಮಟ್ಟದ ಸಂಸ್ಥೆಯಾದ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್(BIS)ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರಗಳು :

ಕ್ರ.ಸಂ ಹುದ್ದೆಗಳು ಒಟ್ಟು ಹುದ್ದೆ ವಿದ್ಯಾರ್ಹತೆ
1. ಮೆಕ್ಯಾನಿಕಲ್ ಇಂಜಿನಿಯರಿಂಗ್ 21 ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ಪದವಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.(ಎಸ್‍ಸಿ ಮತ್ತು ಎ‍ಸ್‍ಟಿ ಅಭ್ಯರ್ಥಿಗಳು 50%)
2. ಮೆಟಲರ್ಜಿಕಲ್ ಎಂಜಿನಿಯರಿಂಗ್ 10 ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ಪದವಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.(ಎಸ್‍ಸಿ ಮತ್ತು ಎ‍ಸ್‍ಟಿ ಅಭ್ಯರ್ಥಿಗಳು 50%)
3. ಸಿವಿಲ್ ಎಂಜಿನಿಯರಿಂಗ್ 18 ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ಪದವಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.(ಎಸ್‍ಸಿ ಮತ್ತು ಎ‍ಸ್‍ಟಿ ಅಭ್ಯರ್ಥಿಗಳು 50%)
4. ಎಲೆಕ್ಟ್ರಿಕಲ್ ಇಂಜಿನಿಯರಿಂಗ್ 10 ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ಪದವಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.(ಎಸ್‍ಸಿ ಮತ್ತು ಎ‍ಸ್‍ಟಿ ಅಭ್ಯರ್ಥಿಗಳು 50%)
5. ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ 17 ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ಪದವಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.(ಎಸ್‍ಸಿ ಮತ್ತು ಎ‍ಸ್‍ಟಿ ಅಭ್ಯರ್ಥಿಗಳು 50%)
6. ಕೆಮಿಕಲ್ ಇಂಜಿನಿಯರಿಂಗ್ 12 ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ಪದವಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.(ಎಸ್‍ಸಿ ಮತ್ತು ಎ‍ಸ್‍ಟಿ ಅಭ್ಯರ್ಥಿಗಳು 50%)
7. ಫುಡ್ ಟೆಕ್ನಾಲಜಿ 05 ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ಪದವಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.(ಎಸ್‍ಸಿ ಮತ್ತು ಎ‍ಸ್‍ಟಿ ಅಭ್ಯರ್ಥಿಗಳು 50%)
8. ಮೈಕ್ರೋಬಯಾಲಜಿ 13 ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಥ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.(ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳು 50%)
9. ಟೆಕ್ಸ್ ಟೈಲ್ ಇಂಜಿನಿಯರಿಂಗ್ ಅಂಡ್ ಫೈಬರ್ ಸೈನ್ಸ್ 03 ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ಪದವಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.(ಎಸ್‍ಸಿ ಮತ್ತು ಎ‍ಸ್‍ಟಿ ಅಭ್ಯರ್ಥಿಗಳು 50%)

 

                            ಒಟ್ಟು  ಹುದ್ದೆಗಳು                      109

ವಯೋಮಿತಿ : ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ(01.03.2018)

ವೇತನ ಶ್ರೇಣಿ : ರೂ. 79,929/-

ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗ ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂ.750/-
  • ಎಸ್‍ಸಿ, ಎಸ್‍ಟಿ, ಮಾಜಿ ಸೈನಿಕ, ವಿಕಲಚೇತನ ಮತ್ತು ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ಪೂರ್ಣ ವಿನಾಯಿತಿ ಇರುತ್ತದೆ.

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02.04.2018
  2. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02.04.2018
  3. ಆನ್‍ಲೈನ್ ಪ್ರವೇಶ ಪತ್ರ ಬಿಡುಗಡೆ ದಿನಾಂಕ : 07.04.2018
  4. ಆನ್‍ಲೈನ್ ಪರೀಕ್ಷೆ ನಡೆಯುವ ದಿನಾಂಕ : 15.04.2018

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.

2 Comments

2 Comments

  1. Anil

    Mar 19, 2018 at 1:46 pm

    I want more details of this job

    • CoastalHut Team

      Mar 19, 2018 at 1:56 pm

      Please refer the official notification for additional information on the recruitment process of BIS.

Leave a Reply

Your email address will not be published. Required fields are marked *

Most Popular

To Top
%d bloggers like this: