Karnataka Jobs

ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್-ಕೆ.ಎಸ್.ಆರ್.ಪಿ & ಐ.ಆರ್.ಬಿ ನೇಮಕಾತಿ – 2018

ksp-2018

ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ (ಪುರುಷ)-ಕೆ.ಎಸ್.ಆರ್.ಪಿ & ಐ.ಆರ್.ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:
Karnataka State Police Recruitment 2018-19: Application invited for the posts of CONSTABLE KSRP & CONSTABLE IRB in KSP.
Job Searching Keywords: Karnataka Govt. Jobs, Karnataka Jobs, ksp jobs, karnataka state police recruitment-2018, Constable posts.

ಹುದ್ದೆಗಳ ವಿವರಗಳು:

ಕ್ರ.ಸಂ ಹುದ್ದೆಗಳು ಒಟ್ಟು ಹುದ್ದೆ
1. ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್-ಕೆ.ಎಸ್.ಆರ್.ಪಿ 775
2. ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್-ಐ.ಆರ್.ಬಿ 74
849

 

ವಿದ್ಯಾರ್ಹತೆ : ಎಸ್‍ಎಸ್‍ಎಲ್‍ಸಿ/10 ನೇ ತರಗತಿ ತೇರ್ಗಡೆಯಾಗಿರಬೇಕು.(25.06.2018)

ವೇತನ ಶ್ರೇಣಿ : ರೂ.11600-ರೂ.21000

ವಯೋಮಿತಿ :

ಕನಿಷ್ಠ : 18 ವರ್ಷ (25.06.2018)

ಗರಿಷ್ಠ :

  • ಪ.ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 27 ವರ್ಷ
  • ಇತರೆ ಅಭ್ಯರ್ಥಿಗಳಿಗೆ : 25 ವರ್ಷ
  • ಬುಡಕಟ್ಟು ಅಭ್ಯರ್ಥಿಗಳಿಗೆ : 30ವರ್ಷ

ಅರ್ಜಿ ಶುಲ್ಕ :

  1. ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ : ರೂ.250
  2. ಪ.ಜಾತಿ, ಪ.ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ರೂ.100

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04.06.2018
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25.06.2018 ಸಂಜೆ 00
  3. ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 28.06.2018

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.

Click to comment

Leave a Reply

Your email address will not be published. Required fields are marked *

Most Popular

To Top
%d bloggers like this: