ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್ ಪೆಕ್ಟರ್ (CAR/DAR) ಹಾಗೂ ಪ್ರಸ್ತುತ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿಗಾಗಿ ಪುರುಷ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ :
ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್ ಪೆಕ್ಟರ್(ಪುರುಷ) : 32 + 01 ಹೈ.ಕ
ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಸೇವೆಯಲ್ಲಿರುವವರಿಗೆ : 05
ವಿದ್ಯಾರ್ಹತೆ :
- ಪದವಿ ಅಥವಾ ತತ್ಸಮಾನ ಪದವಿ (17.03.2018)
- ಸೇವಾ ನಿರತ ಅಭ್ಯರ್ಥಿಗಳು ಪದವಿ ಅಥವಾ ತತ್ಸಮಾನ ಪದವಿ ಜೊತೆಯಲ್ಲಿ ಕನಿಷ್ಠ 05 ವರ್ಷ ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ ಸೇವೆ ಸಲ್ಲಿಸುತ್ತಿರಬೇಕು.
ವೇತನ ಶ್ರೇಣಿ : ರೂ.20000 – ರೂ.36300
ವಯೋಮಿತಿ :
ಕನಿಷ್ಠ : 21 ವರ್ಷ
ಗರಿಷ್ಠ :
- ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷ
- ಇತರೆ ಅಭ್ಯರ್ಥಿಗಳಿಗೆ 26 ವರ್ಷ
ಸೇವಾನಿರತ ಅಭ್ಯರ್ಥಿಗಳಿಗೆ
- ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷ
- ಇತರೆ ಅಭ್ಯರ್ಥಿಗಳಿಗೆ 35 ವರ್ಷ
ಅರ್ಜಿ ಶುಲ್ಕ :
- ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ : ರೂ.250
- ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ರೂ.100
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17.03.2018 ಸಂಜೆ 6.00
- ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ : 19.03.2018
ಸಹಾಯವಾಣಿ : 080-22943346
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ
© www.coastalhut.com
Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.
Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.