ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಗಳೂರು ಘಟಕದಲ್ಲಿ ಖಾಲಿ ಇರುವ ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
Karnataka Govt. Jobs Recruitment Notification:
Karnataka District Court Recruitment 2018-19: Application invited for the posts of PEON in Mangalore(Dakshina Kannada) District Court.
Job Searching Keywords: Karnataka Govt. Jobs, Karnataka Jobs, Peon Jobs, Peon Recruitment in Mangalore, Court Recruitment, Dakshina Kannada Court Recruitment.
ಹುದ್ದೆ : ಜವಾನರು
ಖಾಲಿ ಹುದ್ದೆಗಳು : 27
ವೇತನ ಶ್ರೇಣಿ : ರೂ.17000 – ರೂ.28950
ಶೈಕ್ಷಣಿಕ ವಿದ್ಯಾರ್ಹತೆ : 7ನೇ ತರಗತಿ ತೇರ್ಗಡೆಗೊಂಡಿರಬೇಕು.
ಗಮನಿಸಿ :
- 7ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿದ್ದರೆ, ಅದನ್ನು ಅಂಕಗಳಾಗಿ ಪರಿವರ್ತಿಸಿ, ಗರಿಷ್ಠವಾರು ಮತ್ತು ಪಡೆದ ಅಂಕಗಳ ಶೇಕಡವಾರು ನಮೂದಿಸಿ ಅರ್ಜಿ ಸಲ್ಲಿಸತಕ್ಕದ್ದು.
ವಯೋಮಿತಿ :
- ಕನಿಷ್ಠ 18 ವರ್ಷ
- ಗರಿಷ್ಠ :
- ಸಾಮಾನ್ಯ ವರ್ಗ : 35 ವರ್ಷ
- ಪ್ರವರ್ಗ 2ಎ,2ಬಿ,3ಎ,3ಬಿ : 38 ವರ್ಷ
- ಪ.ಪಂಗಡ, ಪ.ಜಾತಿ, ಪ್ರವರ್ಗ-1 : 40 ವರ್ಷ
ಅರ್ಜಿ ಶುಲ್ಕ :
- ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ : ರೂ.200
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ : ರೂ.100
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ : 11.06.2018 ರಾತ್ರಿ 11.59
- ಬ್ಯಾಂಕ್ ಚಲನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ : 13.06.2018
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ
© www.coastalhut.com
Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.
Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.