ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ದಲ್ಲಿ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಖಾಯಂ ನೆಲೆಯಲ್ಲಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳು : ಗುಮಾಸ್ತ
ಖಾಲಿ ಹುದ್ದೆ : 2
ವಿದ್ಯಾರ್ಹತೆ :
- ಬಿ.ಕಾಂ ಅಥವಾ ಬಿ.ಬಿ.ಎಂ ನಲ್ಲಿ ತೇರ್ಗಡೆ.
- ಕಂಪ್ಯೂಟರ್ ಜ್ಞಾನ ಇರತಕ್ಕದ್ದು
ವಯೋಮಿತಿ :
- ಪ.ಜಾತಿ/ಪ.ಪಂಗಡ ದ ಅಭ್ಯರ್ಥಿಗಳಿಗೆ : 40 ವರ್ಷ
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
ಅರ್ಹತೆಗಳು ಮತ್ತು ಷರತ್ತುಗಳು ::
- ಸಹಕಾರ ಸಂಘದಲ್ಲಿ ನೇಮಕಾತಿ ಸಂದರ್ಭದಲ್ಲಿ ನಿಗದಿಪಡಿಸುವ ಭದ್ರತಾ ಠೇವಣಿ ವಿನಿಯೋಗಿಸಲು ಬದ್ಧರಿರತಕ್ಕದ್ದು.
- ವೇತನ ಶ್ರೇಣಿ ಆಡಳಿತ ಮಂಡಲಿ ನಿರ್ಧರಿಸಿದಂತೆ ನೀಡಲಾಗುವುದು.
- ಕೆದಿಲ ಗ್ರಾಮದ ವ್ಯಾಪ್ತಿಯಲ್ಲಿ ವಾಸವಾಗಿರುವವರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08.06.2018
ವಿಳಾಸ :
ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘ ನಿ.
ಕೆದಿಲ, ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ 574220
ಸಹಾಯವಾಣಿ : 08255-264626
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
© www.coastalhut.com
Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.
Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.
Plz any backlog posts are not send me