ಮೈಸೂರಿನಲ್ಲಿರುವ ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯ ಪ್ರೈ.ಲಿ.ನಲ್ಲಿ ಕಂಪೆನಿ ಸೆಕ್ರೆಟರಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸದರಿ ನೇಮಕಾತಿ ಪ್ರಕಟಣೆಯಲ್ಲಿ ಕಂಪೆನಿ ಸೆಕ್ರೆಟರಿ ಹುದ್ದೆಗಳಿಗೆ ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯ ಪ್ರೈವೇಟ್ ಲಿ. ನೇಮಕಾತಿಯನ್ನು ನಡೆಸುತ್ತಿದೆ. ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಪೋಸ್ಟ್ ಮುಖಾಂತರ ಕೊನೆ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು : ಕಂಪೆನಿ ಸೆಕ್ರೆಟರಿ
ಖಾಲಿ ಹುದ್ದೆ : 01
ವಿದ್ಯಾರ್ಹತೆ(01.01.2018) : ACS(ICSI) ಪದವಿಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಎ.ಸಿ.ಎಸ್ ನಲ್ಲಿ ಸದಸ್ಯತ್ವ ಹೊಂದಿರಬೇಕು.
ಅಪೇಕ್ಷಣೀಯ : ಕಾನೂನು ಅಥವಾ ಕಾರ್ಪೊರೇಟ್ ಕಮ್ಯುನಿಕೇಶನ್ ನಲ್ಲಿ ಪದವಿ ಅಥವಾ ಡಿಪ್ಲೊಮಾ ಪಡೆದಿರಬೇಕು.
ಆನುಭವ : 10 ವರ್ಷದ ಸೇವಾ ಆನುಭವ ಹೊಂದಿರಬೇಕು.
ವೇತನ ಶ್ರೇಣಿ : ರೂ.78,800 – ರೂ.2,09,200
ವಯೋಮಿತಿ : ಗರಿಷ್ಠ 45 ವರ್ಷ
ಅರ್ಜಿ ಶುಲ್ಕ :
- ಎಸ್ಸಿ, ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 200
- ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ. 600
ಅರ್ಜಿ ಶುಲ್ಕವ ನ್ನು “BNPM Recruitment Account” Mysuru ಗೆ ಪಾವತಿಯಾಗುವಂತೆ ಡಿಡಿ (ಯಾವುದೇ ರಾಷ್ಟ್ರೀಕೃತ ಬ್ಯಾಂಕ್) ಮಾಡಿಸತಕ್ಕದ್ದು.
ಅರ್ಜಿ ಸಲ್ಲಿಸಬೇಕಾದ ವಿಳಾಸ :
THE MANAGING DIRECTOR
BANK NOTE PAPER MILL INDIA PRIVATE LIMITED,
ADMINISTRATION BUILDING
PAPER MILL COMPOUND
NOTE MUDRAN NAGAR
MYSORE – 570003
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13.02.2018
ನೇಮಕಾತಿ ಪ್ರಕಟಣೆಗಗಿ ಇಲ್ಲಿ ಕ್ಲಿಕ್ಕಿಸಿ
ಅರ್ಜಿಗಾಗಿ ಇಲ್ಲಿ ಕ್ಲಿಕ್ಕಿಸಿ
© www.coastalhut.com
Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.
Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.