ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
Karnataka Govt. Jobs Recruitment Notification :
Mysore District E-Court Recruitment 2018-19 : Application invited for the posts of Typist in Mysore District Court.
Job Searching Keywords : Karnataka Govt. Jobs, Karnataka Jobs, Mysore Court Recruitment, Typist Recruitment, Typist Jobs, Typist Posts, Mysore District Court Recruitment, Court Jobs, Mysore Court Jobs, Court Recruitment.
ಹುದ್ದೆ : ಬೆರಳಚ್ಚುಗಾರರು
ಖಾಲಿ ಹುದ್ದೆಗಳು : 12
ವೇತನ ಶ್ರೇಣಿ : ರೂ.11600 – ರೂ.21000
ಶೈಕ್ಷಣಿಕ ವಿದ್ಯಾರ್ಹತೆ :
- ಎಸ್ಎಸ್ಎಲ್ಸಿ/ 10ನೇ ತರಗತಿ ತೇರ್ಗಡೆ
- ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
- ಕಛೇರಿ ಕಾರ್ಯ ಕಲಾಪಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಬಳಕೆಯ ಜ್ಞಾನ ಅವಶ್ಯಕವಾಗಿರುತ್ತದೆ.
ವಯೋಮಿತಿ :
- ಕನಿಷ್ಠ 18 ವರ್ಷ
- ಗರಿಷ್ಠ :
ಸಾಮಾನ್ಯ ವರ್ಗ : 35 ವರ್ಷ
ಪ್ರವರ್ಗ 2ಎ,2ಬಿ,3ಎ,3ಬಿ : 38 ವರ್ಷ
ಪ.ಪಂಗಡ, ಪ.ಜಾತಿ, ಪ್ರವರ್ಗ-1 : 40 ವರ್ಷ
ಅರ್ಜಿ ಶುಲ್ಕ :
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200
- ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ರೂ.100
- ಪ.ಜಾತಿ, ಪ.ಪಂಗಡ, ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ಪೂರ್ಣ ವಿನಾಯಿತಿ ಇರುತ್ತದೆ.
ಗಮನಿಸಿ :
ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಅಥವಾ ಚಲನ್ ಮುಖಾಂತರ ಭಾರತೀಯ ಸ್ಟೇಟ್ ಬ್ಯಾಂಕ್ ನ ಯಾವುದೇ ಶಾಖೆಯಲ್ಲಿ ಪಾವತಿಸಬಹುದಾಗಿದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16.04.2018
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15.05.2018 ರಾತ್ರಿ 11.59
- ಚಲನ್ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 18.05.2018
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ
© www.coastalhut.com
Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.
Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.