ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಿಂದ ಜಿಲ್ಲಾ ಪಂಚಾಯತ್ ಶಿವಮೊಗ್ಗ ಜಿಲ್ಲೆಯ ಮುಖಾಂತರ ತಾಲ್ಲೂಕು ಅಭಿಯಾನ ನಿರ್ವಹಣ ಘಟಕದಲ್ಲಿ ಖಾಲಿ ಇರುವ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರು ಮತ್ತು ಎಂಐಎಸ್/ಡಾಟಾ ಎಂಟ್ರಿ ಅಪರೇಟರ್ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕ್ರ.ಸಂ | ಹುದ್ದೆಯ ಹೆಸರು | ಖಾಲಿ ಹುದ್ದೆಗಳ ಸಂಖ್ಯೆ | ವಿದ್ಯಾರ್ಹತೆ | ಮಾಸಿಕ ವೇತನ
|
ವಯೋಮಿತಿ |
01 | ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು | ಶಿವಮೊಗ್ಗ, ಸಾಗರ, ಸೊರಬ, ಶಿಕಾರಿಪುರ, ಹೊಸನಗರ, ತೀರ್ಥಹಳ್ಳಿ, ಭದ್ರಾವತಿ
ಒಟ್ಟು – 07 |
ಸ್ನಾತಕೋತ್ತರ ಪದವಿ /ಸ್ನಾತಕೊತ್ತರ ಡಿಪ್ಲೋಮಾದೊಂದಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾರ್ಯನಿರ್ವಾಹಣಾ ಅನುಭವ | ರೂ.25000/- | ಗರಿಷ್ಠ 45 ವರ್ಷ |
02 | ವಲಯ ಮೇಲ್ವಿಚಾರಕರು | ಶಿವಮೊಗ್ಗ, ಸಾಗರ, ಸೊರಬ, ಶಿಕಾರಿಪುರ, ಹೊಸನಗರ, ತೀರ್ಥಹಳ್ಳಿ, ಭದ್ರಾವತಿ
ಒಟ್ಟು – 14 |
ಪದವಿಯೊಂದಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಕಾರ್ಯನಿರ್ವಾಹಣಾ ಅನುಭವ | ರೂ.15000/- | ಗರಿಷ್ಠ 35 ವರ್ಷ |
03 | ಎಂಐಎಸ್/ಡಾಟಾ ಎಂಟ್ರಿ ಅಪರೇಟರ್ | ಶಿವಮೊಗ್ಗ, ಸಾಗರ, ಸೊರಬ, ಶಿಕಾರಿಪುರ, ಹೊಸನಗರ, ತೀರ್ಥಹಳ್ಳಿ, ಭದ್ರಾವತಿ
ಒಟ್ಟು – 07 |
ಯಾವುದೇ ಪದವಿಯೊಂದಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ 1 ವರ್ಷಗಳ ಕಾರ್ಯನಿರ್ವಾಹಣಾ ಅನುಭವ ಹಾಗೂ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ 30wpm ಟೈಪಿಂಗ್ ಸ್ಪೀಡ್ | ರೂ.13000/- | ಗರಿಷ್ಠ 35 ವರ್ಷ |
ಆಸಕ್ತಿಯುಳ್ಳ ಅಭ್ಯರ್ಥಿಗಳು ನಿಗದಿತ ದಾಖಲಾತಿ ಪ್ರತಿ /ಬಯೋಡೆಟಾವನ್ನು ಆಫ್ಲೈನ್ /ಪೋಸ್ಟ್ ಮುಖಾಂತರ ದಿನಾಂಕ 20.02.2018 ರ ಒಳಗಾಗಿ ಕಳುಹಿಸಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ
ಜಿಲ್ಲಾ ಪಂಚಾಯತ್, ಶಿವಮೊಗ್ಗ
ಸಹಾಯವಾಣಿ : 08182-267227
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.02.2018
ಲಿಖಿತ ಪರೀಕ್ಷೆ ನಡೆಯುವ ದಿನಾಂಕ : 04.03.2018
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
© www.coastalhut.com
Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.
Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.