ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ‘ಬಿ’ ಮತ್ತು ‘ಸಿ’ ದರ್ಜೆಯ ವಿವಿಧ ವೃಂದದ ಬ್ಯಾಕ್‌ಲಾಗ್ ಹುದ್ದೆಗಳ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

BANGALORE WATER SUPPLY & SEWERAGE BOARD Recruitment 2019-20 : Application invited for the posts of ASSISTANT ENGINEER(CIVIL, MECHANICAL, ELECTRICAL), JUNIOR ENGINEER(CIVIL, ELECTRICAL), ASSISTANT, JUNIOR ASSISTANT, METER READER, SECOND DIVISION STORE KEEPER, STENOGRAPHER  in BWSSB.

Job Searching Keywords : Karnataka Govt. Jobs, Karnataka Jobs, junior engineer jobs, assistant posts, Assistant engineer jobs, stenographer posts, meter reader jobs, store keeper posts, Bangalore water supply and sewerage board recruitment.

 

ಹುದ್ದೆಗಳ ವಿವರಗಳು

ಕ್ರ.ಸಂ ಹುದ್ದೆ ಖಾಲಿ ಹುದ್ದೆ ವಿದ್ಯಾರ್ಹತೆ ವೇತನ ಶ್ರೇಣಿ

(ರೂ.ಗಳಲ್ಲಿ)

ಗ್ರೂಪ್-ಬಿ  ತಾಂತ್ರಿಕ ವೃಂದ
1. ಸಹಾಯಕ ಅಭಿಯಂತರ (ಸಿವಿಲ್) 08 ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಬಿ.ಇ ಅಥವಾ ಬಿ.ಟೆಕ್ ಮತ್ತು ಕನಿಷ್ಠ 6 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು 29780-64680
2. ಸಹಾಯಕ ಅಭಿಯಂತರ (ಮೆಕ್ಯಾನಿಕಲ್) 01 ಮೆಕ್ಯಾನಿಕಲ್ ಇಂಜಿನಿಯರಿಂಗ್‍ನಲ್ಲಿ ಬಿ.ಇ ಅಥವಾ ಬಿ.ಟೆಕ್ ಮತ್ತು ಕನಿಷ್ಠ 6 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು 29780-64680
3. ಸಹಾಯಕ ಅಭಿಯಂತರ (ಎಲೆಕ್ಟ್ರಿಕಲ್) 03 ಎಲೆಕ್ಟ್ರಿಕಲ್ ಇಂಜಿನಿಯರಿಂಗ್‍ನಲ್ಲಿ ಬಿ.ಇ ಅಥವಾ ಬಿ.ಟೆಕ್ ಮತ್ತು ಕನಿಷ್ಠ 6 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು 29780-64680
ಗ್ರೂಪ್- ಸಿ  ತಾಂತ್ರಿಕ ವೃಂದ
4. ಕಿರಿಯ ಅಭಿಯಂತರ

(ಸಿವಿಲ್)

01 ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮತ್ತು ಕನಿಷ್ಠ 6 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು 21880-55680
5. ಕಿರಿಯ ಅಭಿಯಂತರ (ಎಲೆಕ್ಟ್ರಿಕಲ್) 03 ಎಲೆಕ್ಟ್ರಿಕಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮತ್ತು ಕನಿಷ್ಠ 6 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು 21880-55680
ಗ್ರೂಪ್- ಸಿ  ತಾಂತ್ರಿಕೇತರ ವೃಂದ
6. ಸಹಾಯಕ 03 ಯಾವುದೇ ಪದವಿ(ಕಲಾ, ವಾಣಿಜ್ಯ ಅಥವಾ ವಿಜ್ಞಾನ) ಹಾಗೂ 1 ವರ್ಷದ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು. 19260-52880
7. ಕಿರಿಯ ಸಹಾಯಕ 03 ಪಿಯುಸಿ ಹಾಗೂ 1 ವರ್ಷದ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು. 15460-48680
8. ಮಾಪನ ಓದುಗ 02 ಪಿಯುಸಿ ಹಾಗೂ 6 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು. 15460-48680
9. 2ನೇ ದರ್ಜೆ ಉಗ್ರಾಣ ಪಾಲಕ 01 ಪಿಯುಸಿ ಜೊತೆಗೆ ಮೆಟೀರಿಯಲ್ ಮ್ಯಾನೇಜ್ಮೆಂಟ್ ನಲ್ಲಿ ಸರ್ಟಿಫಿಕೇಟ್ ಕೋರ್ಸ್ ಜೊತೆಗೆ ಒಂದು ವರ್ಷದ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು. 15460-48680
10. ಶೀಘ್ರಲಿಪಿಗಾರರು 01 ಪಿಯುಸಿ ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಹಿರಿಯ ಶ್ರೇಣಿಯಲ್ಲಿ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರ ಜೊತೆಗೆ ಒಂದು ವರ್ಷದ ಕಂಪ್ಯೂಟರ್ ಸೈನ್ಸ್ ಕೋರ್ಸ್ ಮಾಡಿರಬೇಕು. 19260-52880
                                   ಒಟ್ಟು 26

 

ವಯೋಮಿತಿ :

  1. ಕನಿಷ್ಠ : 18 ವರ್ಷ
  2. ಗರಿಷ್ಠ : 40 ವರ್ಷ

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07.03.2019 ಬೆಳಿಗ್ಗೆ 11.00
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05.04.2019 ರಾತ್ರಿ 11.59

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.