ಕರ್ನಾಟಕ ಉಚ್ಚನ್ಯಾಯಾಲಯದಲ್ಲಿ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

HIGH COURT OF KARNATAKA Recruitment 2019-20 : Application invited for the posts of DRIVER in High Court, Bengalore.

Job Searching Keywords : Karnataka Govt. Jobs, Karnataka Jobs, Driver jobs, govt driver jobs, High court jobs, jobs in high court of karnataKa, Driver posts in court, court recruitment, high court recruitment notification.

 

ಹುದ್ದೆಗಳ ವಿವರಗಳು

ಹುದ್ದೆ : ಚಾಲಕರು

ಒಟ್ಟು ಹುದ್ದೆ : 09

ವಿದ್ಯಾರ್ಹತೆ :

  1. ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
  2. ಹೆವಿ ಪ್ಯಾಸೆಂಜರ್ ಮೋಟರ್ ವಾಹನ ಅಥವಾ ಹೆವಿ ಗೂಡ್ಸ್ ವಾಹನವನ್ನು ಚಾಲನೆ ಮಾಡಲು ಚಾಲನ ಪರವಾನಗಿಯನ್ನು ಹೊಂದಿರಬೇಕು ಮತ್ತು ಕನಿಷ್ಠ 5 ವರ್ಷಗಳ ಅನುಭವವನ್ನು ಹೊಂದಿರಬೇಕು.
  3. ಕನ್ನಡ ಮತ್ತು ಆಂಗ್ಲ ಭಾಷೆಯ ಬಲ್ಲವರಾಗಿರಬೇಕು.

 

ವೇತನಶ್ರೇಣಿ : ರೂ. 25,500/-  ರಿಂದ  81,100/- ಹಾಗೂ ಇತರ ಭತ್ಯೆಗಳು

 

ವಯೋಮಿತಿ :

  1. ಕನಿಷ್ಠ : 18 ವರ್ಷ
  2. ಗರಿಷ್ಠ :
  • ಸಾಮಾನ್ಯ ವರ್ಗ : 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
  • ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 : 40 ವರ್ಷ

 

ಅರ್ಜಿ ಶುಲ್ಕ :

  1. ಸಾಮಾನ್ಯ ವರ್ಗ , ಪ್ರವರ್ಗ 2ಎ, 2ಬಿ, 3ಎ, ಹಾಗೂ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ : ರೂ. 250
  2. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ರೂ. 100

 

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14.05.2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13.06.2019  ರಾತ್ರಿ 11.59

ಅರ್ಜಿ ಶುಲ್ಕವನ್ನು ಪಾವತಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ : 17.06.2019 (ಬ್ಯಾಂಕ್‍ಗಳ ಕೆಲಸದ ವೇಳೆಯಲ್ಲಿ)

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.