ಕರ್ನಾಟಕ ಉಚ್ಛ ನ್ಯಾಯಾಲಯವು ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು, ವಿವರಗಳನ್ನು ತುಂಬಿ ಪ್ರಮುಖ ದಾಖಲೆಯ ಜೊತೆಗೆ ಕೊನೆಯ ದಿನಾಂಕದ ಒಳಗಾಗಿ ಪೋಸ್ಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

HIGH COURT OF KARNATAKA Recruitment 2019-20 : Application invited for the posts of “LAW CLERK – CUM – RESEARCH ASSISTANTS” in High Court, Bengalore.

Job Searching Keywords : Karnataka Govt. Jobs, Karnataka Jobs, research assistant jobs, court jobs, High Court recruitment, High Court 2019 notification, Law clerk cum research assistant posts, Coastalhut jobs, bengalore high court jobs.

ಹುದ್ದೆ : ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್

ಒಟ್ಟು ಹುದ್ದೆ : 20

ವಿದ್ಯಾರ್ಹತೆ : ಕಾನೂನು ಪದವಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಕೌನ್ಸಿಲ್ ಬಾರ್ ನಲ್ಲಿ ವಕೀಲರಾಗಿ ನೊಂದಾಯಿತರಾಗಿರಬೇಕು. ಕಂಪ್ಯೂಟರ್ ಕಾರ್ಯಾಚರಣೆಯ ಜ್ಞಾನವನ್ನು ಹೊಂದಿರಬೇಕು.

ವೇತನಶ್ರೇಣಿ : ರೂ.16500

ವಯೋಮಿತಿ : ಗರಿಷ್ಠ 30 ವರ್ಷ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22.04.2019

ಅರ್ಜಿ ಸಲ್ಲಿಸುವ ಲಕೋಟೆ(ENVELOPE)ಯ ಮೇಲೆ “Application for Selection to the post of Law Clerk – cum – Research Assistants” ಎಂದು ನಮೂದಿಸತಕ್ಕದ್ದು.

ಅರ್ಜಿ ಸಲ್ಲಿಸಬೇಕಾದ ವಿಳಾಸ :

 THE REGISTRAR GENERAL
HIGH COURT OF KARNATAKA
BENGALURU

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ಕಿಸಿ

 

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.