ಕರ್ನಾಟಕ ಕಾರಾಗೃಹಗಳ ಇಲಾಖೆಯು ಉಳಿಕೆ ಮೂಲ ವೃಂದ ಮತ್ತು ಹೈದರಬಾದ್-ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದಡಿಯಲ್ಲಿ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

KARNATAKA PRISONS DEPARTMENT Recruitment 2019-20 : Application invited for the posts of JAILOR & WARDER (MEN & WOMEN) in Karnataka Prisons Department.

Job Searching Keywords: Karnataka Govt. Jobs, Karnataka Jobs,KSP recruitment, ksp notification for jailor and warder, Jailor and Warder recruitment, Jailor govt jobs, Warder govt jobs, Jailor posts, Warder posts, Karnataka prisons department recruitment, Karnataka prisons dept notification.

 

ಹುದ್ದೆಗಳ ವಿವರಗಳು

ಕ್ರ.ಸಂ ಹುದ್ದೆ     ಒಟ್ಟು ಹುದ್ದೆ ವಿದ್ಯಾರ್ಹತೆ ವೇತನ ಶ್ರೇಣಿ
ಉ.ಮೂ ಹೈ-ಕ
1. ಜೈಲರ್ 11 1 ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ. ಸೋಶಿಯಾಲಜಿ ಅಥವಾ ಸೈಕಾಲಜಿ ಅಥವಾ ಕ್ರಿಮಿನಾಲಜಿ  ಅಥವಾ ಕರೆಕ್ಷನಲ್ ಅಡ್ಮಿನಿಸ್ಟ್ರೇಷನ್‍ನಲ್ಲಿ ಪದವಿ ಪಡೆದವರಿಗೆ ಆದ್ಯತೆ. ರೂ.33450-ರೂ.62600

 

2. ವಾರ್ಡರ್ 574 76 ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ವಿದ್ಯಾರ್ಹತೆ. ರೂ.21400-ರೂ.42000

 

 

ವಯೋಮಿತಿ :

ಕನಿಷ್ಠ : 20 ವರ್ಷ (09.03.2019)

ಗರಿಷ್ಠ :

  1. ಪ.ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 28 ವರ್ಷ
  2. ಇತರೆ ಅಭ್ಯರ್ಥಿಗಳಿಗೆ : 26 ವರ್ಷ

 

ಅರ್ಜಿ ಶುಲ್ಕ :

  1. ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ : ರೂ. 250/-
  2. ಪ.ಜಾತಿ, ಪ.ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ರೂ. 100/-

 

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21.02.2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09.03.2019

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 11.03.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.