ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರಲ್ಲಿ ಗ್ರೂಪ್ ‘ಡಿ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

HIGH COURT OF KARNATAKA Recruitment 2019-20 : Application invited for the posts of PEON, WATCHMEN, SWEEPER, HOUSE KEEPING in High Court Bengaluru.

Job Searching Keywords : Karnataka Govt. Jobs, Karnataka Jobs, High Court recruitment, High Court 2019 notification, Peon jobs in court, Sweepers postn in high court, Watchmen jobs in high court, House Keeping post in high court, Sweeper recruitment, peon recruitment, watchmen recruitment, House Keeping recruitment, Coastalhut jobs, bangalore  high court jobs. Karntakaka High Court jobs.

 

ಹುದ್ದೆಗಳ ವಿವರಗಳು :

ಹುದ್ದೆ : ಗ್ರೂಪ್’ಡಿ’ ( ಜವಾನರು, ಕಾವಲುಗಾರರು, ಸ್ವೀಪರ್ ಗಳು ಮತ್ತು ಹೌಸ್‍ ಕೀಪಿಂಗ್ ಜವಾನರು)

ಖಾಲಿ ಹುದ್ದೆಗಳು : 95 (ಉ.ಮೂ ವೃ : 88 ಮತ್ತು ಹೈ.ಕ : 07)

ವಿದ್ಯಾರ್ಹತೆ : ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ವಿದ್ಯಾರ್ಹತೆ

ವೇತನಶ್ರೇಣಿ : ರೂ.19900 ರಿಂದ ರೂ.63200 ಮತ್ತು ಇತರೆ ಭತ್ಯೆಗಳು

 

ವಯೋಮಿತಿ :

  1. ಕನಿಷ್ಠ : 18 ವರ್ಷ
  2. ಗರಿಷ್ಠ :
    • ಸಾಮಾನ್ಯ ವರ್ಗ : 35 ವರ್ಷ
    • ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
    • ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 : 40 ವರ್ಷ

 

ಅರ್ಜಿ ಶುಲ್ಕ :

  1. ಪ.ಜಾತಿ, ಪ.ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : ರೂ.100
  2. ಇತರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ : ರೂ.200

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04.05.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03.06.2019
  3. ಆನ್‍ಲೈನ್ ಅಥವಾ ಚಲನ್ ಮುಖಾಂತರ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 06.06.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.