ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರಿನಲ್ಲಿ ಉಳಿಕೆ ಮೂಲ ವೃಂದ ಹಾಗೂ ಹೈ.ಕರ್ನಾಟಕ ವೃಂದದಲ್ಲಿ ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

Karnataka High Court Recruitment 2019-20 : Application invited for the posts of TYPIST in Karnataka High Court.

Job Searching Keywords : Karnataka Govt. Jobs, Karnataka Jobs, typist recruitment, Typist jobs, High court jobs, High court recruitment 2019, Karnataka High Court jobs, Typist Posts in Bangalore, Coastaluhut jobs, Typist jobs in Court, Typist jobs in High Court.

 

ಹುದ್ದೆಗಳ ವಿವರಗಳು :

ಹುದ್ದೆ ಖಾಲಿ ಹುದ್ದೆ
ಉ.ಮೂ.ವೃ ಹೈ.ಕ
ಬೆರಳಚ್ಚುಗಾರರು 08 10
                           ಒಟ್ಟು 18

 

ವಿದ್ಯಾರ್ಹತೆ :

  1. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ವಿಜ್ಞಾನ, ವಾಣಿಜ್ಯ, ಕಲೆ, ವ್ಯವಹಾರ ನಿರ್ವಹಣೆ, ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯದಲ್ಲಿ ಪದವಿಯನ್ನು ಕನಿಷ್ಠ 55% (ಪ.ಜಾತಿ/ಪಂಗಡ ಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ 50%) ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
  2. ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕಂಪ್ಯೂಟರ್ ನಿರ್ವಹಣಾ ಜ್ಞಾನ ಅತ್ಯಗತ್ಯ.

 

ವೇತನಶ್ರೇಣಿ : ರೂ. 25500/- ರಿಂದ ರೂ. 81100/-

 

ವಯೋಮಿತಿ :

  1. ಕನಿಷ್ಠ : 18 ವರ್ಷ
  2. ಗರಿಷ್ಠ :
    • ಸಾಮಾನ್ಯ ವರ್ಗ : 35 ವರ್ಷ
    • ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
    • ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 : 40 ವರ್ಷ

ಅರ್ಜಿ ಶುಲ್ಕ :

  1. ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, ಹಾಗೂ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ : ರೂ. 200
  2. ಪ. ಜಾತಿ, ಪ.ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 100

 

ಪ್ರಮುಖ ದಿನಾಂಕಗಳು:

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09.04.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08.05.2019 ರಾತ್ರಿ 11:59
  3. ಚಲನ್ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ : 13.05.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು  ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.