ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿರುವ ನಾನ್ ಹೈದರಬಾದ್ ಕರ್ನಾಟಕ(ಉ.ಮೂಲ ವೃಂದ) ಮತ್ತು ಹೈದರಬಾದ್ ಕರ್ನಾಟಕ ವೃಂದದಲ್ಲಿ ವಿವಿಧ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

Karnataka Public Service Commission  Recruitment 2019-20 : Application invited for the posts of Second Division Assistants, Welfare organizers and Military Boys Hostel Superintendent in KPSC.

Job Searching Keywords : Karnataka Govt. Jobs, Karnataka Jobs,KPSC recruitment, KPSC-Ex-serviceman job recruitment, Ex-serviceman posts, Second Division Assistants jobs, Welfare organizers posts , Military Boys Hostel Superintendent recruitment, KPSC notification.

 

ಹುದ್ದೆಗಳ ವಿವರಗಳು :

ಕ್ರ.ಸಂ ಹುದ್ದೆಗಳು ಖಾಲಿ ಹುದ್ದೆ ವಿದ್ಯಾರ್ಹತೆ ವೇತನಶ್ರೇಣಿ
ಉಳಿಕೆ ಮೂಲ ವೃಂದ
1. ದ್ವಿತೀಯ ದರ್ಜೆ ಸಹಾಯಕರು 13 ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ರೂ.21400-ರೂ.42000
2. ಕಲ್ಯಾಣ ಸಂಘಟಿಕರು 08 ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಜೊತೆಗೆ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಜ್ಯೂನಿಯರ್ ಕಮಿಷನ್ಡ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರಬೇಕು. ರೂ.21400-ರೂ.42000
3. ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯ ಅಧೀಕ್ಷಕರು 06 ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಜೊತೆಗೆ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಜ್ಯೂನಿಯರ್ ಕಮಿಷನ್ಡ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರಬೇಕು. ರೂ.21400-ರೂ.42000
ಹೈ.ಕರ್ನಾಟಕ ವೃಂದ
1. ದ್ವಿತೀಯ ದರ್ಜೆ ಸಹಾಯಕರು 01 ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ರೂ.21400-ರೂ.42000
                                                  ಒಟ್ಟು 28

 

ವಯೋಮಿತಿ :

  1. ಕನಿಷ್ಠ : 18 ವರ್ಷ
  2. ಗರಿಷ್ಠ :
    1. ಸಾಮಾನ್ಯ ವರ್ಗ : 35 ವರ್ಷ
    2. ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
    3. ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 : 40 ವರ್ಷ

 

ಪರೀಕ್ಷಾ ಶುಲ್ಕ :

ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.50

ಪ.ಜಾತಿ, ಪ.ಪಂಗಡ, ಪ್ರವರ್ಗ-1ಗೆ ಸೇರಿದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

 

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06.03.2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05.04.2019 ರಾತ್ರಿ 11.59

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 08.04.2019

 

ನೇಮಕಾತಿ ಪ್ರಕಟಣೆಗಳು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 
© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.