ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದ ಖಾಲಿ ಇರುವ 570 ಗ್ರೂಪ್-ಬಿ ದರ್ಜೆಯ ಸಹಾಯಕ ಇಂಜಿನಿಯರ್ ಗ್ರೇಡ್-1 ಮತ್ತು ಗ್ರೂಪ್ – ಸಿ ದರ್ಜೆಯ ಕಿರಿಯ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

Karnataka Public Works Department Recruitment 2019-20 : Application invited for the posts of Assistant Engineer Grade-1 and Junior Engineer in KPWD.

Job Searching Keywords : Karnataka Govt. Jobs, Karnataka Jobs, KPWD recruitment, Karnataka Public Works Department Recruitment 2019, Assistant Engineer  jobs,  Junior Engineer jobs, engineer posts, PWD recruitment, JE recruitment, AE recruitment, PWD, KPWD, Diploma jobs, Coastalhut jobs.

 

ಹುದ್ದೆಗಳ ವಿವರಗಳು

ಕ್ರ.ಸಂ ಹುದ್ದೆ ಖಾಲಿ ಹುದ್ದೆ ವಿದ್ಯಾರ್ಹತೆ ವೇತನಶ್ರೇಣಿ

(ರೂ.ಗಳಲ್ಲಿ)

1. ಸಹಾಯಕ ಇಂಜಿನಿಯರ್ ಗ್ರೇಡ್-1 (ಸಿವಿಲ್) 570 ಮಾನ್ಯತೆ ಪಡೆದ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಮಾಡಿರಬೇಕು. 43100-83900
2. ಕಿರಿಯ ಇಂಜಿನಿಯರ್  (ಸಿವಿಲ್) 300 ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 33450-62600
ಒಟ್ಟು 870

 

ವಯೋಮಿತಿ :

ಕನಿಷ್ಠ : 18 ವರ್ಷ

ಗರಿಷ್ಠ :

  1. ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
  2. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 38 ವರ್ಷ
  3. ಪ.ಜಾತಿ, ಪ.ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ : 40 ವರ್ಷ

 

ಪರೀಕ್ಷಾ ಶುಲ್ಕ :

ವಿವರ ಸಹಾಯಕ ಇಂಜಿನಿಯರ್ ಗ್ರೇಡ್-1 ಕಿರಿಯ ಇಂಜಿನಿಯರ್
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.500/- ರೂ.300/-
ಪ.ಜಾತಿ, ಪ.ಪಂಗಡ, ಪ್ರವರ್ಗ-1 ಹಾಗೂ ಇತರೆ ವರ್ಗದ ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

 

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11.03.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :10.04.2018 ರಾತ್ರಿ 11.45
  3. ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 11.04.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.