ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಗೃಹರಕ್ಷಕ ಹಾಗೂ ಪೌರರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ  ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅರ್ಹ ಆಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

 

Karnataka Govt. Jobs Recruitment Notification:

Karnataka State Police Recruitment 2019-20: Application invited for the posts of Instructor & Assistant Instructor  in Home Gaurds & Civil Defence Services, Bengalore.

Job Searching Keywords: Karnataka Govt. Jobs, Karnataka Jobs, KSP recruitment, Instructor & Assistant Instructor recruitment, Police jobs, KSP-2019, Karnataka State Police Recruitment.

 

ಹುದ್ದೆಗಳ ವಿವರಗಳು :

ಕ್ರ.ಸಂ ಹುದ್ದೆ ಖಾಲಿ ಹುದ್ದೆ ವಿದ್ಯಾರ್ಹತೆ ವೇತನ ಶ್ರೇಣಿ

(ರೂ.ಗಳಲ್ಲಿ)

1. ಬೋಧಕ(Instructor) 26 ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ 37900-70850
2. ಸಹಾಯಕ ಬೋಧಕ(Assistant Instructor) 16 ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ 23500-47650

 

ವಯೋಮಿತಿ :

ಕನಿಷ್ಠ : 21 ವರ್ಷ

ಗರಿಷ್ಠ :

  1. ಪ.ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 28 ವರ್ಷ
  2. ಇತರೆ ಅಭ್ಯರ್ಥಿಗಳಿಗೆ : 26 ವರ್ಷ

 

ಅರ್ಜಿ ಶುಲ್ಕ :

  1. ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ : ರೂ. 250/-
  2. ಪ.ಜಾತಿ, ಪ.ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ರೂ. 100/-

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28.01.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15.02.2019
  3. ಶುಲ್ಕ ಪಾವತಿಸಲು ನಿಗದಿಪಡಿಸಿದ ಕೊನೆಯ ದಿನಾಂಕ : 18.02.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.