ಬೀದರ್  ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಡೌನ್‍ಲೋಡ್ ಮಾಡಿಕೊಂಡು ಎಲ್ಲಾ ಅಂಕಣಗಳನ್ನು ತುಂಬಿ ಪೋಸ್ಟ್ ಮುಖಾಂತರ ಕೊನೆಯ ದಿನಾಂಕದ ಒಳಗಾಗಿ ಸಲ್ಲಿಸತಕ್ಕದ್ದು.

Karnataka Govt. Jobs Recruitment Notification:

Karnataka District Court Recruitment 2019-20 : Application invited for the posts of STENOGRAPHER, TYPIST, TYPIST-COPYIST, PEON  in Bidar Session Court.

Job Searching Keywords: Karnataka Govt. Jobs, Karnataka Jobs, stenographer recruitment, peon recruitment, typist jobs, Bidar court job, Bidar jobs, typist-copyist jobs.

 

ಹುದ್ದೆಗಳ ವಿವರಗಳು :

  1. ಶೀಘ್ರಲಿಪಿಗಾರರು
    1. ಒಟ್ಟು ಹುದ್ದೆ: 07
    2. ವೇತನ ಶ್ರೇಣಿ : ರೂ. 27650 – ರೂ. 52650
    3. ಶೈಕ್ಷಣಿಕ ವಿದ್ಯಾರ್ಹತೆ :
      • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
      • ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಹಿರಿಯ ಶ್ರೇಣಿ ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತಿರ್ಣರಾಗಿರಬೇಕು.
  2. ಬೆರಳಚ್ಚುಗಾರರು
    1. ಒಟ್ಟು ಹುದ್ದೆ: 02
    2. ವೇತನ ಶ್ರೇಣಿ  : ರೂ. 21400 – ರೂ. 42000
    3. ಶೈಕ್ಷಣಿಕ ವಿದ್ಯಾರ್ಹತೆ :
      • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
      • ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ.
  3. ಬೆರಳಚ್ಚು-ನಕಲುಗಾರರು
    1. ಹುದ್ದೆಗಳ ಸಂಖ್ಯೆ : 05
    2. ವೇತನ ಶ್ರೇಣಿ : ರೂ. 21400 – ರೂ. 42000  ಹಾಗೂ ಇತರೆ ಭತ್ಯೆಗಳು
    3. ಶೈಕ್ಷಣಿಕ ವಿದ್ಯಾರ್ಹತೆ :
      • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
      • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲೂ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ.
  4. ಸೇವಕರು/ಜವಾನರು
    1. ಒಟ್ಟು ಹುದ್ದೆ: 08
    2. ವೇತನ ಶ್ರೇಣಿ : ರೂ. 17000 – ರೂ. 28950
    3. ಶೈಕ್ಷಣಿಕ ವಿದ್ಯಾರ್ಹತೆ :
      • 7 ನೇ ತರಗತಿ ಪರೀಕ್ಷೆಯಲ್ಲಿ ಉತ್ತಿರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ
      • ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ವಯೋಮಿತಿ :

  1. ಕನಿಷ್ಠ : 18 ವರ್ಷ
  2. ಗರಿಷ್ಠ  :
    • ಸಾಮಾನ್ಯ ವರ್ಗ : 35 ವರ್ಷ
    • ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
    • ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 : 40 ವರ್ಷ

 

ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 31.01.2019 ಸಂಜೆ 5.45

 

ಅರ್ಜಿ ಸಲ್ಲಿಸಬೇಕಾದ ವಿಳಾಸ :

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು

ಬೀದರ ಜಿಲ್ಲೆ, ಬೀದರ

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.