ಹಾವೇರಿ  ಜಿಲ್ಲಾ ಕಂದಾಯ ಇಲಾಖೆಯಲ್ಲಿ  ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ/ಗ್ರಾಮಕರಣಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

 

Karnataka Govt. Jobs Recruitment Notification:

Haveri District VA Recruitment 2019-20 : Application invited for the posts of VILLAGE ACCOUNTANT  in Haveri Revenue Department.

Job Searching Keywords: Karnataka Govt. Jobs, Karnataka Jobs, Village Accountant Recruitment, VA Recruitment, VA jobs, Haveri VA notification, Grama karanika jobs, Grama Lekkadhikari posts, VA posts, VA notification.

 

ಹುದ್ದೆ : ಗ್ರಾಮಲೆಕ್ಕಾಧಿಕಾರಿ

ಒಟ್ಟು ಹುದ್ದೆ : 20

ಶೈಕ್ಷಣಿಕ ವಿದ್ಯಾರ್ಹತೆ :

  • ದ್ವಿತೀಯ ಪಿ.ಯು.ಸಿ  ಅಥವಾ ತತ್ಸಮಾನ ವಿದ್ಯಾರ್ಹತೆ

ವೇತನ ಶ್ರೇಣಿ : 21400-42000

ವಯೋಮಿತಿ :

ಕನಿಷ್ಠ : 18 ವರ್ಷ

ಗರಿಷ್ಠ :

  • ಸಾಮನ್ಯ ವರ್ಗ : 35 ವರ್ಷ
  • ಪ್ರವರ್ಗ 2ಎ,2ಬಿ, 3ಎ, 3ಬಿ : 38 ವರ್ಷ
  • ಪ.ಜಾತಿ, ಪ.ಪಂಗಡ, ಪ್ರವರ್ಗ 1 : 40 ವರ್ಷ

 

ಅರ್ಜಿ ಶುಲ್ಕ : (ಬ್ಯಾಂಕ್ ಶುಲ್ಕ ಹೊರತುಪಡಿಸಿ)

  • ಸಾಮನ್ಯ ವರ್ಗ : ರೂ. 200
  • ಪ್ರವರ್ಗ 2ಎ,2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : ರೂ. 100
  • ಪ.ಜಾತಿ, ಪ.ಪಂಗಡ, ಪ್ರವರ್ಗ-1 ಹಾಗೂ  ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ಪೂರ್ಣ ವಿನಾಯಿತಿ ಇರುತ್ತದೆ

 

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :  07.01.2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06.02.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.