ಐಡಿಬಿಐ ಬ್ಯಾಂಕ್‍ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

IDBI Bank Recruitment 2019-20 : Application invited for the posts of ASSISTANT MANAGER in IDBI Bank.

Job Searching Keywords : Karnataka Govt. Jobs, Karnataka Jobs, Bank jobs, Bank recruitment, Assistant Manager jobs in IDBI bank, IDBI Bank recruitment 2019, Assistant Manager jobs, Coastalhut jobs, IDBI bank jobs, IDBI Bank notification, bank jobs 2019.

 

ಹುದ್ದೆಗಳ ವಿವರಗಳು

ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್

ಖಾಲಿ ಹುದ್ದೆ :  500

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕನಿಷ್ಠ 60% ಅಂಕಗಳೊಂದಿಗೆ(SC/ST/PWD-55%) ಪದವಿ ತೇರ್ಗಡೆಯಾಗಿರಬೇಕು.

ವಯೋಮಿತಿ : (02.03.1991-01.03.1998)

  • ಕನಿಷ್ಠ  : 21 ವರ್ಷ
  • ಗರಿಷ್ಠ  : 28 ವರ್ಷ

 

ಅರ್ಜಿ ಶುಲ್ಕ :

  1. ಪ.ಜಾತಿ, ಪ.ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ : ರೂ.150/-
  2. ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ : ರೂ.700/-

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04.04.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15.04.2019
  3. ಆನ್‍ಲೈನ್ ಪರೀಕ್ಷೆ ನಡೆಯುವ ದಿನಾಂಕ : 17.05.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.