ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ನಲ್ಲಿ ಇಂಜಿನಿಯರ್ ಮತ್ತು ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

 

Karnataka Govt. Jobs Recruitment Notification:

Bharat Heavy Electricals Limited Recruitment 2019-20: Application invited for the posts of Engineer and Supervisor  in BHEL.

Job Searching Keywords: Karnataka Govt. Jobs, Karnataka Jobs, BHEL Recruitment, Bharat Heavy Electricals Limited Recruitment, supervisior jobs, engineer jobs, supervisior recruitment, engineer recruitment.

 

ಹುದ್ದೆಗಳ ವಿವರಗಳು

  1. ಹುದ್ದೆ : ಇಂಜಿನಿಯರ್
    1. ಖಾಲಿ ಹುದ್ದೆ : 21
    2. ವಿದ್ಯಾರ್ಹತೆ : ಸಿವಿಲ್ ಇಂಜಿನಿಯರಿಂಗ್ / ಟೆಕ್ನಾಲಜಿಯಲ್ಲಿ ಪದವಿಯನ್ನು ಮಾಡಿರಬೇಕು ಅಥವಾ 5 ವರ್ಷದ ಇಂಟಿಗ್ರೇಟೆಡ್ ಸ್ನಾತಕೋತರ ಪದವಿಯನ್ನು ಮಾಡಿರಬೇಕು ಅಥವಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡ್ಯುಯಲ್ ಪದವಿ ಪ್ರೋಗ್ರಾಮ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು ಶೇ.60%ರಷ್ಟು ಅಂಕಗಳೊಂದಿಗೆ, ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳು ಶೇ.50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
    3. ವೇತನ ಶ್ರೇಣಿ : ರೂ.62,100/-
  2. ಹುದ್ದೆ : ಮೇಲ್ವಿಚಾರಕ
    1. ಖಾಲಿ ಹುದ್ದೆ : 59
    2. ವಿದ್ಯಾರ್ಹತೆ : ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಸಾಮಾನ್ಯ ಓಬಿಸಿ ಅಭ್ಯರ್ಥಿಗಳು ಕನಿಷ್ಟ ಶೇ.60%ರಷ್ಟು ಅಂಕಗಳೊಂದಿಗೆ, ಪ. ಜಾತಿ, ಪ.ಪಂಗಡದ ಅಭ್ಯರ್ಥಿಗಳು ಶೇ.50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
    3. ವೇತನ ಶ್ರೇಣಿ : ರೂ. 34,680/-

 

ವಯೋಮಿತಿ : ಫೆಬ್ರವರಿ 6,2019 ರ ಅನ್ವಯ 34 ವರ್ಷ ವಯೋಮಿತಿಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ :

  1. ಇತರೆ ಅಭ್ಯರ್ಥಿಗಳಿಗೆ ರೂ.200/-
  2. ಪ.ಜಾತಿ, ಪ.ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06.02.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18.02.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.