ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ಎಫ್) ನಲ್ಲಿ  ಗ್ರೂಪ್ ‘ಸಿ’ ನಾನ್-ಗೆಜೆಟೆಡ್ ಮತ್ತು ನಾನ್ ಮಿನಿಸ್ಟ್ರಿಯಲ್  ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

BORDER SECURITY FORCE Recruitment 2019-20 : Application invited for the posts of Head Constable (Radio Operator) and Head Constable (Radio Mechanic) in BSF.

Job Searching Keywords : Karnataka Govt. Jobs, Karnataka Jobs, BSF recruitment 2019, BSF posts, Head Constable recruitment, Head Constable jobs, Border Security Force notification, Radio Operator jobs, Radio Mechanic posts.

 

ಹುದ್ದೆಗಳ ವಿವರಗಳು :

ಕ್ರ.ಸಂ ಹುದ್ದೆ ಖಾಲಿ ಹುದ್ದೆ ವಿದ್ಯಾರ್ಹತೆ
1. ಹೆಡ್ ಕಾನ್ಸ್‌ಟೇಬಲ್ (ರೇಡಿಯೋ ಆಪರೇಟರ್) 300

ಮಾನ್ಯತೆ ಪಡೆದ ಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ ಎಸ್‍ಎಸ್‍ಎಲ್‍ಸಿ ಅಥವಾ ಸಮಾನ ವಿದ್ಯಾರ್ಹತೆ ಮತ್ತು ಎರಡು ವರ್ಷಗಳ ರೇಡಿಯೋ ಮತ್ತು ಟೆಲಿವಿಷನ್ ಅಥವಾ ಎಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಅಥವಾ ಡೇಟಾ ಫ್ರೀಪರೇಷನ್ & ಕಂಪ್ಯೂಟರ್ ಸಾಫ್ಟ್ ವೇರ್ ಅಥವಾ ಜನರಲ್ ಇಲೆಕ್ಟ್ರಾನಿಕ್ಸ್ ಅಥವಾ ಡಾಟಾ ಎಂಟ್ರಿ ಆಪರೇಟರ್ ವಿಷಯದಲ್ಲಿ ಐಟಿಐ  ಮಾಡಿರಬೇಕು.

ಅಥವಾ

ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ PCM (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ) ವಿಷಯದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

2. ಹೆಡ್ ಕಾನ್ಸ್‌ಟೇಬಲ್ (ರೇಡಿಯೋ ಮೆಕ್ಯಾನಿಕ್) 772

ಮಾನ್ಯತೆ ಪಡೆದ ಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ ಎಸ್‍ಎಸ್‍ಎಲ್‍ಸಿ ಅಥವಾ ಸಮಾನ ವಿದ್ಯಾರ್ಹತೆ ಮತ್ತು ಎರಡು ವರ್ಷಗಳ ರೇಡಿಯೋ ಮತ್ತು ಟೆಲಿವಿಷನ್ ಅಥವಾ ಎಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಅಥವಾ ಡೇಟಾ ಫ್ರೀಪರೇಷನ್ & ಕಂಪ್ಯೂಟರ್ ಸಾಫ್ಟ್ ವೇರ್ ಅಥವಾ ಇಲೆಕ್ಟ್ರಿಷಿಯನ್, ಫಿಟ್ಟರ್, ಇನ್ಫೋ ಟೆಕ್ನಾಲಜಿ & ಇಲೆಕ್ಟ್ರಾನಿಕ್ಸ್ ಸಿಸ್ಟಮ್ ಮೈಂಟೆನೆನ್ಸ್, ಇಕ್ವಿಪ್‍ಮೆಂಟ್ ಮೈಂಟೆನೆನ್ಸ್ , ಕಂಪ್ಯೂಟರ್ ಹಾರ್ಡ್‍ವೇರ್ , ನೆಟ್‍ವರ್ಕ್ ಟೆಕ್ನಿಷಿಯನ್ , ಮೆಕ್ಯಾಟ್ರೊನಿಕ್ಸ್ ಅಥವಾ ಡಾಟಾ ಎಂಟ್ರಿ ಆಪರೇಟರ್ ವಿಷಯದಲ್ಲಿ ಐಟಿಐ  ಮಾಡಿರಬೇಕು.

ಅಥವಾ

ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ PCM (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ) ವಿಷಯದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

                                          ಒಟ್ಟು 1072

 

ವೇತನಶ್ರೇಣಿ   : ರೂ.25500/- ರಿಂದ ರೂ.81100/-

 

ವಯೋಮಿತಿ  :

  1. ಕನಿಷ್ಟ : 18
  2. ಗರಿಷ್ಟ  :
    • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 25 ವರ್ಷ
    • ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 28 ವರ್ಷ
    • ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ : 30 ವರ್ಷ

 

ಅರ್ಜಿ ಶುಲ್ಕ :

  1. ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂ.100/-
  2. ಪ.ಜಾತಿ, ಪ.ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇರುತ್ತದೆ.

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14.05.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12.06.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.