ಸ್ಟಾಫ್ ಸೆಲೆಕ್ಷನ್ ಕಮಿಷನ್ ಜ್ಯೂನಿಯರ್ ಇಂಜಿನಿಯರ್ (ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಕ್ವಾಂಟಿಟಿ ಸರ್ವೇಯಿಂಗ್ ಮತ್ತು ಕಾಂಟ್ರ್ಯಾಕ್ಟ್) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಭಾರತ ಸರ್ಕಾರದ ಹಲವಾರು ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

Staff Selection Commission Recruitment 2019-20 : Application invited for the posts of JUNIOR ENGINEER(CIVIL, ELECTRICAL, MECHANICAL and QUANTITY SURVEYING & CONTRACTS) in SSC.

Job Searching Keywords : Karnataka Govt. Jobs, Karnataka Jobs, SSC recruitment, SSC JE recruitment, Staff Selection Commission Recruitment, Staff Selection Commission junior engineer Recruitment, Junior Engineer Jobs, JE jobs, SSC-JE posts.

ಹುದ್ದೆಗಳ ವಿವರಗಳು :

  • 7 ನೇ ಕೇಂದ್ರೀಯ ವೇತನ ಆಯೋಗದ 6ನೇ ಪೇ-ಮ್ಯಾಟ್ರಿಕ್ಸ್ ನ ಅನ್ವಯ ರೂ 35400 – ರೂ.112400

 

ಕ್ರ.ಸಂ ಸಂಸ್ಥೆ ಹುದ್ದೆಗಳು ವಿದ್ಯಾರ್ಹತೆ ವಯೋಮಿತಿ
1. ಸೆಂಟ್ರಲ್ ವಾಟರ್ ಕಮಿಷನ್ ಜ್ಯೂನಿಯರ್ ಇಂಜಿನಿಯರ್ (ಸಿವಿಲ್)

 

ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಅಥವಾ ಡಿಪ್ಲೋಮಾ ಮಾಡಿರಬೇಕು. 32 ವರ್ಷ
2. ಸೆಂಟ್ರಲ್ ವಾಟರ್ ಕಮಿಷನ್ ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)

 

ಮೆಕ್ಯಾನಿಕಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಅಥವಾ ಡಿಪ್ಲೋಮಾ ಮಾಡಿರಬೇಕು. 32ವರ್ಷ
3. ಸೆಂಟ್ರಲ್ ಪಬ್ಲಿಕ್ ವರ್ಕ್ಸ್ ಡಿಪಾರ್ಟ್‍ಮೆಂಟ್ (CPWD) ಜ್ಯೂನಿಯರ್ ಇಂಜಿನಿಯರ್ (ಸಿವಿಲ್) ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 32 ವರ್ಷ
4. ಸೆಂಟ್ರಲ್ ಪಬ್ಲಿಕ್ ವರ್ಕ್ಸ್ ಡಿಪಾರ್ಟ್‍ಮೆಂಟ್ (CPWD) ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)

 

ಇಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ 32 ವರ್ಷ
5. ಡಿಪಾರ್ಟ್‍ಮೆಂಟ್ ಆಫ್ ಪೋಸ್ಟ್

 

ಜ್ಯೂನಿಯರ್ ಇಂಜಿನಿಯರ್ (ಸಿವಿಲ್) ಸಿವಿಲ್ ಇಂಜಿನಿಯರಿಂಗ್ ನಲ್ಲಿ 3 ವರ್ಷದ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು. 27 ವರ್ಷ
6. ಮಿಲಿಟರಿ ಇಂಜಿನಿಯರ್ ಸರ್ವೀಸಸ್ (MES)

 

ಜ್ಯೂನಿಯರ್ ಇಂಜಿನಿಯರ್ (ಸಿವಿಲ್) ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಅಥವಾ ಸಿವಿಲ್ ಇಂಜಿನಿಯರಿಂಗ್‍ನಲ್ಲಿ 3 ವರ್ಷದ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು ಮತ್ತು

ಪ್ಲ್ಯಾನಿಂಗ್ , ಎಕ್ಸಿಕ್ಯೂಶನ್ ಮತ್ತು ಮೇಂಟೇನೆನ್ಸ್ ಆಫ್ ಸಿವಿಲ್ ಇಂಜಿನಿಯರಿಂಗ್ ವರ್ಕ್ಸ್ ನಲ್ಲಿ 2 ವರ್ಷದ ಅನುಭವವಿರಬೇಕು.

30 ವರ್ಷ
7. ಮಿಲಿಟರಿ ಇಂಜಿನಿಯರ್ ಸರ್ವೀಸಸ್ (MES) ಜ್ಯೂನಿಯರ್ ಇಂಜಿನಿಯರ್ ( ಇಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್)

 

ಇಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಅಥವಾ 3 ವರ್ಷದ ಡಿಪ್ಲೋಮ ಅನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು. ಮತ್ತು ಪ್ಲ್ಯಾನಿಂಗ್, ಎಕ್ಸಿಕ್ಯೂಶನ್ ಮತ್ತು ಮೇಂಟೇನೆನ್ಸ್ ಆಫ್ ಇಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ವರ್ಕ್ಸ್ ನಲ್ಲಿ 2 ವರ್ಷದ ಅನುಭವವನ್ನು ಹೊಂದಿರಬೇಕು. 30 ವರ್ಷ
8. ಮಿಲಿಟರಿ ಇಂಜಿನಿಯರ್ ಸರ್ವೀಸಸ್ (MES) ಜ್ಯೂನಿಯರ್ ಇಂಜಿನಿಯರ್ (ಕ್ವಾಂಟಿಟಿ ಸರ್ವೇಯಿಂಗ್ ಮತ್ತು ಕಾಂಟ್ರಾಕ್ಟ್ಸ್)

 

ಸಿವಿಲ್ ಇಂಜಿನಿಯರಿಂಗ್‍ನಲ್ಲಿ 3 ವರ್ಷದ ಡಿಪ್ಲೋಮ ಅಥವಾ ಇನ್ಸ್ಟಿಟ್ಯೂಟ್ ಆಫ್ ಸರ್ವೇಯರ್ಸ್ ನಲ್ಲಿ ಬಿಲ್ಡಿಂಗ್ಸ್ ಮತ್ತು ಕ್ವಾಂಟಿಟಿ ಸರ್ವೇಯಿಂಗ್ ಸಬ್ – ಡಿವಿಶನ್ || ನಲ್ಲಿ ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 27 ವರ್ಷ
9. ಫರಾಕ್ಕ ಬ್ಯಾರೇಜ್ ಪ್ರಾಜೆಕ್ಟ್

 

ಜ್ಯೂನಿಯರ್ ಇಂಜಿನಿಯರ್ (ಸಿವಿಲ್) ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 30 ವರ್ಷ
10. ಫರಾಕ್ಕ ಬ್ಯಾರೇಜ್ ಪ್ರಾಜೆಕ್ಟ್ ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)

 

ಇಲೆಕ್ಟ್ರಿಕಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 30 ವರ್ಷ
11. ಫರಾಕ್ಕ ಬ್ಯಾರೇಜ್ ಪ್ರಾಜೆಕ್ಟ್ ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)

 

ಮೆಕ್ಯಾನಿಕಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 30 ವರ್ಷ
12. ಬಾರ್ಡರ್ ರೋಡ್ ಆರ್ಗನೈಸೇಶನ್

 

ಜ್ಯೂನಿಯರ್ ಇಂಜಿನಿಯರ್ (ಸಿವಿಲ್) ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಅಥವಾ 3 ವರ್ಷದ ಡಿಪ್ಲೋಮ ಅನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು. ಮತ್ತು ಪ್ಲ್ಯಾನಿಂಗ್, ಎಕ್ಸಿಕ್ಯೂಶನ್ ಮತ್ತು ಮೇಂಟೇನೆನ್ಸ್ ಆಫ್ ಸಿವಿಲ್ ಇಂಜಿನಿಯರಿಂಗ್ ವರ್ಕ್ಸ್ ನಲ್ಲಿ 2 ವರ್ಷದ ಅನುಭವವನ್ನು ಹೊಂದಿರಬೇಕು. 30 ವರ್ಷ
13. ಸೆಂಟ್ರಲ್ ವಾಟರ್ ಮತ್ತು ಪವರ್ ರಿಸರ್ಚ್ ಸ್ಟೇಷನ್

 

ಜ್ಯೂನಿಯರ್ ಇಂಜಿನಿಯರ್ (ಸಿವಿಲ್) ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 30 ವರ್ಷ
14. ಸೆಂಟ್ರಲ್ ವಾಟರ್ ಮತ್ತು ಪವರ್ ರಿಸರ್ಚ್ ಸ್ಟೇಷನ್ ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)

 

ಇಲೆಕ್ಟ್ರಿಕಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 30 ವರ್ಷ
15. ಸೆಂಟ್ರಲ್ ವಾಟರ್ ಮತ್ತು ಪವರ್ ರಿಸರ್ಚ್ ಸ್ಟೇಷನ್ ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)

 

ಮೆಕ್ಯಾನಿಕಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 30 ವರ್ಷ
16. ಡೈರೆಕ್ಟರೇಟ್ ಆಫ್ ಕ್ವಾಲಿಟಿ ಅಸುರೆನ್ಸ್ (ನಾವಲ್)

 

ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್) ಮೆಕ್ಯಾನಿಕಲ್ ಇಂಜಿನಿಯರಿಂಗ್‍ನಲ್ಲಿ ಪದವಿ 3 ವರ್ಷದ ಡಿಪ್ಲೋಮಾವನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು ಮತ್ತು ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

 

30 ವರ್ಷ
17. ಡೈರೆಕ್ಟರೇಟ್ ಆಫ್ ಕ್ವಾಲಿಟಿ ಅಸುರೆನ್ಸ್ (ನಾವಲ್)

 

ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)

 

ಇಲೆಕ್ಟ್ರಿಕಲ್ ಇಂಜಿನಿಯರಿಂಗ್‍ನಲ್ಲಿ ಪದವಿ 3 ವರ್ಷದ ಡಿಪ್ಲೋಮಾವನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಮಾಡಿರಬೇಕು ಮತ್ತು ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

 

30 ವರ್ಷ
18. ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTRO)

 

ಜ್ಯೂನಿಯರ್ ಇಂಜಿನಿಯರ್ (ಸಿವಿಲ್) ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 30 ವರ್ಷ
19. ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTRO) ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)

 

ಇಲೆಕ್ಟ್ರಿಕಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 30 ವರ್ಷ
20. ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTRO) ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)

 

ಮೆಕ್ಯಾನಿಕಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಮಾಡಿರಬೇಕು. 30 ವರ್ಷ

 

ಅರ್ಜಿ ಶುಲ್ಕ :

  1. ಪ.ಜಾತಿ, ಪ.ಪಂಗಡ, ಅಂಗವಿಕಲ ಅಭ್ಯರ್ಥಿ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
  2. ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ.100/-

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01.02.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25.02.2019 ಸಂಜೆ 5.00 ಗಂಟೆ
  3. ಚಲನ್ ಮುಖಾಂತರ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 28.02.2019
  4. ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುವ ದಿನಾಂಕ :
    • ಪೇಪರ್-1 : 23.09.2019 – 27.09.2019
    • ಪೇಪರ್-2 : 29.12.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.