ಭಾರತೀಯ ಸೇನೆಯಲ್ಲಿ ಜನವರಿ 2020, ಇಂಡಿಯನ್ ಮಿಲಿಟರಿ ಆಕಾಡಮಿ(IMA)ಡೆಹ್ರಾಡೂನ್‍ನಲ್ಲಿ ಆರಂಭವಾಗುವ 130ನೇ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್(TGC-130) ಗಳಿಗೆ ಅರ್ಹ ಅವಿವಾಹಿತ ಪುರುಷ ಇಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

Indian Army Recruitment 2019-20 : Application invited for the posts of 130th Technical Graduate Course (commencing in Jan 2020 at Indian Military Academy (IMA), Dehradun) in Indian Army.

Job Searching Keywords : Karnataka Govt. Jobs, Karnataka Jobs, Indian Army recruitment, Army notification, Join Indian Army, Technical Graduate Course notification, TGC-130th, 130th Technical Graduate Course notification, Engineering recruitment.

 

ವಿವರಗಳು

ಇಂಜಿನಿಯರಿಂಗ್ ಪದವಿ ಕೋರ್ಸ್ ಒಟ್ಟು ಹುದ್ದೆಗಳು
ಸಿವಿಲ್ 10
ಆರ್ಕಿಟೆಕ್ಚರ್ 01
ಮೆಕಾನಿಕಲ್ 06
ಇಲೆಕ್ಟ್ರಿಕಲ್ / ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ 06
ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಕಂಪ್ಯೂಟರ್ ಟೆಕ್ನಾಲಜಿ/ ಇನ್‍ಫಾರ್ಮೇಶನ್ ಟೆಕ್ನಾಲಜಿ/ ಎಂಎಸ್ಸಿ ಕಂಪ್ಯೂಟರ್ ಸೈನ್ಸ್ 08
ಇಲೆಕ್ಟ್ರಾನಿಕ್ಸ್ & ಟೆಲಿಕಾಂ/ ಟೆಲಿ ಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಸ್ಯಾಟಲೈಟ್ ಕಮ್ಯುನಿಕೇಷನ್ 05
ಇಲೆಕ್ಟ್ರಾನಿಕ್ಸ್ 01
ಮೆಟಲರ್ಜಿಕಲ್ 01
ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಷನ್/ ಇನ್ಸ್ಟ್ರುಮೆಂಟೇಷನ್ 01
ಮೈಕ್ರೋ ಇಲೆಕ್ಟ್ರಾನಿಕ್ಸ್ & ಮೈಕ್ರೋವೇವ್ 01
                                                                              ಒಟ್ಟು 40

 

ವಿದ್ಯಾರ್ಹತೆ : ಇಂಜಿನಿಯರಿಂಗ್ ಪದವಿ ತೇರ್ಗಡೆಗೊಂಡ ಅಭ್ಯರ್ಥಿಗಳು ಮತ್ತು ಅಂತಿಮ ವರ್ಷದ ಇಂಜಿನಿಯರಿಂಗ್ ಪದವಿ (ಜನವರಿ 2020 ಕ್ಕೆ ಪೂರ್ಣಗೊಳ್ಳಬೇಕು) ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

ವಯೋಮಿತಿ : (02.01.1993 – 01.01.2000)

  1. ಕನಿಷ್ಠ : 18 ವರ್ಷ
  2. ಗರಿಷ್ಠ : 27 ವರ್ಷ

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10.04.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09.05.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.