ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) 2019ಕಂಬೈನ್ಡ್ ಮೆಡಿಕಲ್ ಸರ್ವಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಪ್ರಸ್ತುತ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‍ಲೈನ್ ಮುಖಾಂತರ ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

Union Public Service Commission Recruitment 2019-20 : Application invited for the posts of COMBINED MEDICAL SERVICES EXAMINATION, 2019 in UPSC.

Job Searching Keywords : Karnataka Govt. Jobs, Karnataka Jobs, UPSC-2019, UPSC Examination 2019, Union Public Service Commission recruitment 2019, Coastal hut jobs, Medical services examination 2019, MBBS jobs, MBBS recruitment in UPSC.

 

ಹುದ್ದೆಗಳ ವಿವರಗಳು :

ಕ್ರ.ಸಂ ಹುದ್ದೆ ಖಾಲಿ ಹುದ್ದೆ ವಿದ್ಯಾರ್ಹತೆ
ಕಂಬೈನ್ಡ್ ಮೆಡಿಕಲ್ ಸರ್ವಿಸಸ್  

 

 

ಲಿಖಿತ ಮತ್ತು ಪ್ರಾಯೋಗಿಕ ಭಾಗಗಳ ಅಂತಿಮ ಎಂಬಿಬಿಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು

1. Assistant Divisional Medical Officer in the Railways 300
2. Assistant Medical Officer in Indian Ordnance Factories Health Services 46
3. Junior Scale Posts in Central Health Services 250
4. General Duty Medical Officer in New Delhi Municipal Council 07
5.

General Duty Medical Gr.-II in East Delhi Municipal Corporation, North Delhi Municipal Corporation and South Delhi Municipal Corporation

362
                                                 ಒಟ್ಟು 965

 

ವಯೋಮಿತಿ : ಗರಿಷ್ಠ 32 ವರ್ಷ (01.08.1987)

 

ಅರ್ಜಿ ಶುಲ್ಕ :

  • ಸಾಮಾನ್ಯ ಹಾಗೂ ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂ.200
  • ಪ.ಜಾತಿ, ಪ.ಪಂಗಡ, ಅಂಗವಿಕಲ ಹಾಗೂ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇದೆ.

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10.04.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06.05.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.