ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತು ಹೈದರಬಾದ್-ಕರ್ನಾಟಕದಲ್ಲಿ 6 ಜಿಲ್ಲೆಗಳು ಸೇರಿದಂತೆ ಒಟ್ಟು 36 ಜಿಲ್ಲೆಗಳಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿ) ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ(ದಿ ಕರ್ನಾಟಕ ಎಜುಕೇಷನ್ ಡಿಪಾರ್ಟ್ ಮೆಂಟ್ ಸರ್ವೀಸಸ್) ಆಯ್ಕೆ ಮಾಡಲು ಆನ್‍ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

Karnataka School Education Department Recruitment 2019-20 : Application invited for the posts of Graduate Primary Teachers(6 to 8th Classes) in School Education Department.

Job Searching Keywords : Karnataka Govt. Jobs, Karnataka Jobs, school education department, teachers recruitment, graduate primary teachers jobs, primary teachers jobs, Karnataka school education department posts.

ಹುದ್ದೆ : ಪದವೀಧರ ಪ್ರಾಥಮಿಕ ಶಿಕ್ಷಕ

ಒಟ್ಟು ಹುದ್ದೆ : 10611

ವಿದ್ಯಾರ್ಹತೆ :

  • ಪದವಿಯಲ್ಲಿ ಕನಿಷ್ಠ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ 2 ವರ್ಷಗಳ ಡಿಪ್ಲೋಮಾ ಮಾಡಿರಬೇಕು. ಅಥವಾ
  • ಪದವಿಯಲ್ಲಿ ಕನಿಷ್ಟ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಮತ್ತು ಬಿ.ಇಡಿ ಪದವಿ ಅಥವಾ ವಿಶೇಷ ಶಿಕ್ಷಣ (ಸ್ಪೆಷಲ್ ಎಜುಕೇಶನ್) ಪದವಿ ಪಡೆದಿರಬೇಕು. ಅಥವಾ
  • ಪಿಯುಸಿಯಲ್ಲಿ ಕನಿಷ್ಟ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಮತ್ತು ನಾಲ್ಕು ವರ್ಷದ ಬ್ಯಾಚುಲರ್ ಆಫ್ ಎಲಿಮೆಂಟರಿ ಎಜುಕೇಷನ್‌ನಲ್ಲಿ ಪದವಿ ಅಥವಾ ನಾಲ್ಕು ವರ್ಷಗಳ ಬ್ಯಾಚುಲರ್ ಆಫ್ ಎಜುಕೇಷನ್‌ನಲ್ಲಿ ಉತ್ತೀರ್ಣರಾಗಿರಬೇಕು.
  • ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗ / ಪ್ರವರ್ಗ-1 ಮತ್ತು ವಿಕಲಚೇತನರು ಕನಿಷ್ಟ ಶೇ.45 ಅಂಕಗಳನ್ನು ಪದವಿ ಅಥವಾ ಪಿಯುಸಿಯಲ್ಲಿ ಪಡೆದಿರಬೇಕು ಮತ್ತು
  • ಎನ್‌.ಸಿ.ಟಿ.ಇ.ಯು ನಿಗದಿಪಡಿಸಿದ ಯಾವುದಾದರೂ ಉನ್ನತ ಅಥವಾ ಹೆಚ್ಚುವರಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮತ್ತು
  • ಅಭ್ಯರ್ಥಿಗಳು ಕರ್ನಾಟಕ ಅಥವಾ ಭಾರತ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೇಪರ್-2ರಲ್ಲಿ ಅರ್ಹತೆಗಳಿಸಿರಬೇಕು.

 

ವೇತನ ಶ್ರೇಣಿ : ರೂ.27650-ರೂ.52652

ವಯೋಮಿತಿ :

ಕನಿಷ್ಠ : 21 ವರ್ಷ

ಗರಿಷ್ಠ :

  • ಸಾಮಾನ್ಯ ವರ್ಗ : 40 ವರ್ಷ
  • ಪ್ರವರ್ಗ 2ಎ,2ಬಿ,3ಎ,3ಬಿ : 43 ವರ್ಷ
  • ಪ.ಜಾತಿ, ಪ.ಪಂಗಡ, ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ : 45 ವರ್ಷ

 

ಅರ್ಜಿ ಶುಲ್ಕ :

ವಿವರ ಒಂದು ಹುದ್ದೆಗೆ ಅರ್ಜಿ  ಸಲ್ಲಿಸಿದಲ್ಲಿ ಎರಡು ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ
ಪ.ಜಾತಿ, ಪ.ಪಂಗಡ, ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ರೂ.500 ರೂ.1000
ಇತರೆೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.1000 ರೂ.2000

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11.03.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10.04.2019
  3. ಪರೀಕ್ಷೆ ನಡೆಯುವ ದಿನಾಂಕ : 18.05.2019 ಮತ್ತು 19.05.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.