ತೋಟಗಾರಿಕೆ ಇಲಾಖೆಯಲ್ಲಿನ ಹೈದ್ರಾಬಾದ್ -ಕರ್ನಾಟಕ ಸ್ಥಳೀಯ ವೃಂದ ಮತ್ತು ಹೈದ್ರಾಬಾದ್- ಕರ್ನಾಟಕ ರಾಜ್ಯ ಮಟ್ಟದ ಸ್ಥಳೀಯ ವೃಂದ ಮತ್ತು ರಾಜ್ಯ ಉಳಿಕೆ ಮೂಲ ವೃಂದದಡಿಯಲ್ಲಿ ತೋಟಗಾರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು.

Karnataka Govt. Jobs Recruitment Notification:

Department Horticulture Recruitment 2019-20: Application invited for the posts of Gardener in KSHD.

Job Searching Keywords: Karnataka Govt. Jobs, Karnataka Jobs, Gardener Jobs, Gardener recruitment, Gardener recruitment in govt, Gardener posts in KSHD, Horticulture jobs, Horticulture department, Horticulture Department jobs.

 

ಹುದ್ದೆಗಳ ವಿವರಗಳು :

ಹುದ್ದೆ : ತೋಟಗಾರ (ಗ್ರೂಪ್ ಡಿ)

ಒಟ್ಟು ಹುದ್ದೆ :

ಹುದ್ದೆಗಳ ವರ್ಗೀಕರಣ ಖಾಲಿ ಹುದ್ದೆ
ಹೈದ್ರಾಬಾದ್ -ಕರ್ನಾಟಕ ಸ್ಥಳೀಯ ವೃಂದ 86
ಹೈದ್ರಾಬಾದ್- ಕರ್ನಾಟಕ ರಾಜ್ಯ ಮಟ್ಟದ ಸ್ಥಳೀಯ ವೃಂದ 42
ರಾಜ್ಯ ಉಳಿಕೆ ಮೂಲ ವೃಂದ 72
                                               ಒಟ್ಟು 200

 

ವಿದ್ಯಾರ್ಹತೆ :

  • ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
  • ತೋಟಗಾರಿಕೆ ಇಲಾಖೆಯಿಂದ ನಡೆಸಲಾಗುವ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆದಿರಬೇಕು.

 

ವೇತನ ಶ್ರೇಣಿ : ರೂ.17,000/- ರಿಂದ ರೂ.28,950/-

 

ವಯೋಮಿತಿ :

  1. ಕನಿಷ್ಠ : 18 ವರ್ಷ
  2. ಗರಿಷ್ಠ :
    • ಸಾಮಾನ್ಯ ವರ್ಗ : 35 ವರ್ಷ
    • ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
    • ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 : 40 ವರ್ಷ

 

ಅರ್ಜಿ ಶುಲ್ಕ :

  1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : ರೂ. 300
  2. ಪ್ರವರ್ಗ 2ಎ, 2ಬಿ, 3ಎ, ಹಾಗೂ 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : ರೂ. 150
  3. ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.50
  4. ಪ.ಜಾತಿ ಮತ್ತು ಪ.ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

 

ಪ್ರಮುಖ ದಿನಾಂಕಗಳು:

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04.02.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07.03.2019
  3. ಶುಲ್ಕವನ್ನು ಪಾವತಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ : 06.03.2019

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.