Degree Jobs

ಹೈಕೋರ್ಟ್ ಆಫ್ ಕರ್ನಾಟಕ, ಜಿಲ್ಲಾ ನ್ಯಾಯಾಧೀಶರ ಹುದ್ದೆಗಳು

high court of karnataka

ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಜಿಲ್ಲಾ ನ್ಯಾಯಾಧೀಶರ(ಜಡ್ಜ್) ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

Karnataka High Court  Recruitment 2018-19: Application invited for the posts of DISTRICT JUDGE in High Court Of Karnataka.

Job Searching Keywords: Karnataka Govt. Jobs, Karnataka Jobs, Judge jobs, Court Jobs, High Court Recruitment, High Court Of Karnataka Recruitment, District Judges Posts.

 

ಹುದ್ದೆ : ಜಿಲ್ಲಾ ನ್ಯಾಯಾಧೀಶರು (ಜಡ್ಜ್)

 

ಖಾಲಿ ಹುದ್ದೆ : 30

 

ವಿದ್ಯಾರ್ಹತೆ :

ಕಾನೂನು ಪದವಿಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ವಕೀಲರಾಗಿ ಕನಿಷ್ಠ 7 ವರ್ಷಗಳ ಅನುಭವವಿರಬೇಕು.

 

ವೇತನ ಶ್ರೇಣಿ : ರೂ.51553 – ರೂ.63070

 

ವಯೋಮಿತಿ :

  1. ಎಸ್‍ಸಿ, ಎಸ್‍ಟಿ ಅಭ್ಯರ್ಥಿಗಳಿಗೆ 48 ವರ್ಷ
  2. ಇತರ ವರ್ಗದ ಅಭ್ಯರ್ಥಿಗಳಿಗೆ 45 ವರ್ಷ

 

ಅರ್ಜಿ ಶುಲ್ಕ :

  1. ಎಸ್‍ಸಿ, ಎಸ್‍ಟಿ ಅಭ್ಯರ್ಥಿಗಳಿಗೆ ರೂ.250
  2. ಇತರ ವರ್ಗದ ಅಭ್ಯರ್ಥಿಗಳಿಗೆ ರೂ.500

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.04.2018 ರಾತ್ರಿ 11.59
  2. ಬ್ಯಾಂಕ್ ಚಲನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 03.05.2018

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.

Click to comment

Leave a Reply

Your email address will not be published. Required fields are marked *

Most Popular

To Top
%d bloggers like this: