Engineering Jobs

ಕರ್ನಾಟಕ ಹೈಕೋರ್ಟ್ ನಲ್ಲಿ ಸಾಫ್ಟ್ ವೇರ್ ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿ

kar-high-court-recruitmnet

ಕರ್ನಾಟಕ ಉಚ್ಚ ನ್ಯಾಯಾಲಯವು, ಅಧೀನ ನ್ಯಾಯಾಲಯಗಳ ಗ್ರೂಪ್ A ಗೆ ಸಾಫ್ಟ್ ವೇರ್ ಟೆಕ್ನೀಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆ : ಸಾಫ್ಟ್ ವೇರ್ ಟೆಕ್ನೀಷಿಯನ್

ಖಾಲಿ ಹುದ್ದೆ : 09

ವಿದ್ಯಾರ್ಹತೆ :

  • ಬಿ.ಇ ಅಥವಾ ಬಿ.ಟೆಕ್‍ನಲ್ಲಿ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್, ಕಂಪ್ಯೂಟರ್ ಸೈನ್ಸ್, ಟೆಲಿಕಮ್ಯುನಿಕೇಶನ್/ ಇನ್ಸ್ಟ್ರುಮೆಂಟೇಶನ್ ಟೆಕ್ನಾಲಾಜಿ, ಇನ್‍ಫಾರ್‍ಮೇಶನ್‍ ಟೆಕ್ನಾಲಾಜಿ ಅಥವಾ ಎಂ.ಸಿ.ಎ / ಎಂ.ಎಸ್‍.ಸಿ ಪದವಿಯಲ್ಲಿ ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು.

ವೇತನ ಶ್ರೇಣಿ : ರೂ. 28100 – ರೂ. 50100 ಮತ್ತು ಇತರೆ ಭತ್ಯೆಗಳು

ವಯೋಮಿತಿ :

  • ಕನಿಷ್ಠ : 21 ವರ್ಷ
  • ಗರಿಷ್ಠ :
    • ಸಾಮಾನ್ಯ ವರ್ಗ : 35 ವರ್ಷ
    • ಪ್ರವರ್ಗ 2ಎ, 2ಬಿ, 3ಎ, 3ಬಿ : 38ವರ್ಷ
    • ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1 : 40 ವರ್ಷ

ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : ರೂ.750
  • ಪ.ಜಾತಿ, ಪ.ಪಂಗಡ, ಪ್ರವರ್ಗ-1, ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ : ರೂ.500

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02.02.2018

ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ : 05.02.2018

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.

Click to comment

Leave a Reply

Your email address will not be published. Required fields are marked *

Most Popular

To Top
%d bloggers like this: