Below SSLC

ಕರ್ನಾಟಕ ಅಡ್ವೊಕೇಟ್ ಜನರಲ್ ಕಛೇರಿಯಲ್ಲಿ ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರ ಹುದ್ದೆಗಳು

advgen recruitment

ಕರ್ನಾಟಕ ಅಡ್ವೊಕೇಟ್ ಜನರಲ್ ಕಛೇರಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸದರಿ ನೇಮಕಾತಿ ಪ್ರಕಟಣೆಯಲ್ಲಿ ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರ ಹುದ್ದೆಗಳಿಗೆ ನೇಮಕಾತಿಯನ್ನು ಕರ್ನಾಟಕ ಅಡ್ವೊಕೇಟ್ ಜನರಲ್ ಕಛೇರಿಯು ನಡೆಸುತ್ತಿದೆ. ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಪೋಸ್ಟ್ ಮುಖಾಂತರ  ಕೊನೆ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಶೀಘ್ರಲಿಪಿಗಾರರು

ಖಾಲಿ ಹುದ್ದೆಗಳು : 37

ವಿದ್ಯಾರ್ಹತೆ :

  • ಎಸ್‍ಎಸ್‍ಎಲ್‍ಸಿ / ತತ್ಸಮಾನದ ವಿದ್ಯಾರ್ಹತೆ
  • ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸುವ ಆಂಗ್ಲ ಮತ್ತು ಕನ್ನಡ ಶೀಘ್ರಲಿಪಿ ಪರೀಕ್ಷೆಯಲ್ಲಿ ಪ್ರೌಡದರ್ಜೆಯಲ್ಲಿ ತೇರ್ಗಡೆ ಹೊಂದಿರಬೇಕು.
  • ಕಂಪ್ಯೂಟರ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವೇತನ ಶ್ರೇಣಿ : ರೂ.16000 – ರೂ.29600

ಬೆರಳಚ್ಚುಗಾರರು

ಖಾಲಿ ಹುದ್ದೆಗಳು : 01

ವಿದ್ಯಾರ್ಹತೆ :

  • ಎಸ್‍ಎಸ್‍ಎಲ್‍ಸಿ / ತತ್ಸಮಾನದ ವಿದ್ಯಾರ್ಹತೆ
  • ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸುವ ಆಂಗ್ಲ ಮತ್ತು ಕನ್ನಡ ಬೆರಳಚ್ಚುಗಾರರ ಪರೀಕ್ಷೆಯಲ್ಲಿ ಪ್ರೌಡದರ್ಜೆಯಲ್ಲಿ ತೇರ್ಗಡೆ ಹೊಂದಿರಬೇಕು.
  • ಕಂಪ್ಯೂಟರ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವೇತನ ಶ್ರೇಣಿ : ರೂ.11600 – ರೂ.21000

ವಯೋಮಿತಿ :

  • ಕನಿಷ್ಠ : 18 ವರ್ಷ
  • ಗರಿಷ್ಠ :
    • ಪ್ರವರ್ಗ 2ಎ, 2ಬಿ, 3ಎ, 3ಬಿ        : 38ವರ್ಷ
    • ಸಾಮಾನ್ಯ ವರ್ಗ                       : 35 ವರ್ಷ
    • ಎಸ್‍ಸಿ, ಎಸ್‍ಟಿ ಮತ್ತು ಪ್ರವರ್ಗ-1 : 40 ವರ್ಷ

ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : ರೂ. 300
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : ರೂ. 150
  • ಎಸ್‍ಸಿ, ಎಸ್‍ಟಿ ಮತ್ತು ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಸೂಕ್ತ ವಿವರಗಳನ್ನು ತುಂಬಿ ಅಗತ್ಯ ದಾಖಲಾತಿಯನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.

ಅರ್ಜಿಯನ್ನು ಸಲ್ಲಿಸಬೇಕಾದ ವಿಳಾಸ :

ಆಡಳಿತಾಧಿಕಾರಿ

ಅಡ್ವೊಕೇಟ್ ಜನರಲ್ರವರ ಕಛೇರಿ,

ಉಚ್ಚನ್ಯಾಯಲಯ, ಹಳೆಯ ಕೆ.ಜಿ..ಡಿ ಕಟ್ಟಡ

ಬೆಂಗಳೂರು – 560001

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31.01.2018

ನೇಮಕಾತಿ ಪ್ರಕಟಣೆಗಾಗಿ  ಇಲ್ಲಿ ಕ್ಲಿಕ್ಕಿಸಿ

ಅರ್ಜಿಗಾಗಿ  ಇಲ್ಲಿ ಕ್ಲಿಕ್ಕಿಸಿ

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.

Click to comment

Leave a Reply

Your email address will not be published. Required fields are marked *

Most Popular

To Top
%d bloggers like this: