ಕರ್ನಾಟಕ ಲೋಕಸೇವಾ ಆಯೋಗವು ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯ, ಲಘು ವ್ಯವಹಾರಗಳ ನ್ಯಾಯಾಲಯ ಮತ್ತು ರಾಜ್ಯದ ವಿವಿಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿನ ಹೈದರಾಬಾದ್-ಕರ್ನಾಟಕ ಪ್ರದೇಶ ಮತ್ತು ನಾನ್-ಹೈದರಾಬಾದ್-ಕರ್ನಾಟಕದ (ಉಳಿಕೆ ಮೂಲ ವೃಂದ) ಪ್ರದೇಶಗಳಲ್ಲಿ ಪ್ರಥಮ ದರ್ಜೆ ಸಹಾಯಕರ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

KARNATAKA PUBLIC SERVICE COMMISSION Recruitment 2019-20 : Application invited for the posts of First Division Assistant(FDA) & Second Division Assistant(SDA) in KPSC.

Job Searching Keywords: Karnataka Govt. Jobs, Karnataka Jobs, KPSC, KPSC-2019, KPSC Recruitment, KPSC notification 2019, Karnataka public service commission recruitment, FDA & SDA notification, FDA&SDA recruitment, First Division Assistant recruitment, Second Division Assistant recruitment, KPSC-FDA&SDA-2019.

 

ಹುದ್ದೆಗಳ ವಿವರಗಳು

ಕ್ರ.ಸಂ ಹುದ್ದೆ ಉ.ಮೂ.ವೃ ಹೈ.ಕ ವಿದ್ಯಾರ್ಹತೆ ವೇತನಶ್ರೇಣಿ

(ರೂ.)

1. ಪ್ರಥಮ ದರ್ಜೆ ಸಹಾಯಕರು(FDA) : 219 50 ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ 27650/- – 52650/-
2. ದ್ವಿತೀಯ ದರ್ಜೆ ಸಹಾಯಕರು(SDA) : 494 81 ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ 21400/- – 42000/-
                                            ಒಟ್ಟು 713 131

 

ವಯೋಮಿತಿ :

  1. ಕನಿಷ್ಠ : 18 ವರ್ಷ
  2. ಗರಿಷ್ಠ :
    • ಸಾಮಾನ್ಯ ವರ್ಗ : 35 ವರ್ಷ
    • ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
    • ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 : 40 ವರ್ಷ

ಅರ್ಜಿ ಶುಲ್ಕ :

  1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : ರೂ.600/-
  2. ಪ್ರವರ್ಗ 2ಎ,2ಬಿ,3ಎ,3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ : ರೂ.300/-
  3. ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.50/-
  4. ಪ.ಜಾತಿ, ಪ.ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11.02.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12.03.2019 ವಿಸ್ತರಿಸಲಾಗಿದೆ 20.03.2019
  3. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 13.03.2019 21.03.2019
  4. ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ : 07,13 & 28ನೇ  ಏಪ್ರಿಲ್

 

  1. ನೇಮಕಾತಿ ಪ್ರಕಟಣೆ
    1. ಹೈ.ಕ            : ಇಲ್ಲಿ ಕ್ಲಿಕ್ಕಿಸಿ
    2. ನಾನ್.ಹೈ.ಕ  : ಇಲ್ಲಿ ಕ್ಲಿಕ್ಕಿಸಿ
  2. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.