ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ)ಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

 

Karnataka Govt. Jobs Recruitment Notification:

Staff Selection Commission Recruitment 2019-20 : Application invited for the posts of Multi Tasking (Non-Technical) Staff in SSC.

Job Searching Keywords : Karnataka Govt. Jobs, Karnataka Jobs, SSC recruitment, SSC 2019 recruitment, Staff Selection Commission Recruitment, Staff Selection Commission Multi Tasking Staff Recruitment, Multi tasking staff jobs, Multi Tasking non Technical posts.

 

ಹುದ್ದೆಗಳ ವಿವರಗಳು :

ಹುದ್ದೆ : ಮಲ್ಟಿ ಟಾಸ್ಕಿಂಗ್ ಸ್ಟಾಫ್

ವಿದ್ಯಾರ್ಹತೆ : ಎಸ್‍ಎಸ್‍ಎಸ್ಲ್‍ಸಿ ಅಥವಾ ಮೆಟ್ರಿಕ್ಯುಲೇಷನ್

ವೇತನ ಶ್ರೇಣಿ : ರೂ.5200-ರೂ.20200

 

ವಯೋಮಿತಿ : (02/08/1994 – 01/08/2001)

  1. ಕನಿಷ್ಠ : 18 ವರ್ಷ
  2. ಗರಿಷ್ಠ : 25 ವರ್ಷ

 

ಅರ್ಜಿ ಶುಲ್ಕ :

  1. ಪ.ಜಾತಿ, ಪ.ಪಂಗಡ, ಅಂಗವಿಕಲ ಅಭ್ಯರ್ಥಿ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
  2. ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ.100/-

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22.04.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29.05.2019 ಸಂಜೆ 5.00 ಗಂಟೆ
  3. ಆನ್‍ಲೈನ್ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 31.05.2019
  4. ಬ್ಯಾಂಕ್ ಚಲನ್ ಡೌನ್‍ಲೋಡ್ ಮಾಡಲು ಕೊನೆಯ ದಿನಾಂಕ : 31.05.2019
  5. ಚಲನ್ ಮುಖಾಂತರ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 01.06.2019
  6. ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುವ ದಿನಾಂಕ (ಶ್ರೇಣಿ -I) :  02.08.2019-06.09.2019
  7. ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುವ ದಿನಾಂಕ (ಶ್ರೇಣಿ -II) : 17.11.2019

 

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.