ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಪಿಹೆಚ್‍ಸಿ-ಯುಹೆಚ್‍ಸಿ (ಯುನಿವರ್ಸಲ್ ಹೆಲ್ತ್ ಕವರೇಜ್) ಅಡಿಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಠಗಿ ಹಾಗೂ ಯಲಬುರ್ಗಾ ತಾಲೂಕುಗಳಲ್ಲಿನ ಉಪಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆಫ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

 

Karnataka Govt. Jobs Recruitment Notification:

District Health and Family Welfare Society  Recruitment 2019-20: Application invited for the posts of Mid Level Health Provider in Koppal.

Job Searching Keywords: Karnataka Govt. Jobs, Karnataka Jobs, District Health and Family Welfare Society recruitment, Mid Level Health Provider jobs, koppal jobs, nursing jobs, Nursing Posts.

 

ಹುದ್ದೆಗಳ ವಿವರಗಳು

ಹುದ್ದೆ : ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರು

ಒಟ್ಟು ಹುದ್ದೆ : 07

ವಿದ್ಯಾರ್ಹತೆ : ಬಿಎಸ್‍ಸಿ ನರ್ಸಿಂಗ್/ಪೋಸ್ಟ್ ಬೇಸಿಕ್ ನರ್ಸಿಂಗ್ /ಎಂಎಸ್‍ಸಿ ನರ್ಸಿಂಗ್

ವಯೋಮಿತಿ : 40 ವರ್ಷ

ವೇತನ : ರೂ.24200/-

ಪ್ರಮುಖ ದಿನಾಂಕಗಳು :

  • ಅರ್ಜಿ ವಿತರಿಸಲು ಪ್ರಾರಂಭ ದಿನಾಂಕ : 28.01.2019
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06.02.2019 ಸಂಜೆ 5.00

 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ

ಜಿಲ್ಲಾ ಆಡಳಿತ ಭವನ, ಹೋಸಪೇಟೆ ರೋಡ್

ಕೊಪ್ಪಳ – 583231

Tel No : 08539-221811/221881

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.