ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್‌) ನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನೀ ಮತ್ತು ಟೆಕ್ನೀಷಿಯನ್ ಅಪ್ರೆಂಟಿಸ್ ಟ್ರೈನೀ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

MANGALORE REFINERY AND PETROCHEMICALS LIMITED  Recruitment 2019-20 : Application invited for the posts of Graduate Apprentice Trainee & Technician Apprentice Trainee in MRPL.

Job Searching Keywords : Karnataka Govt. Jobs, Karnataka Jobs, MRPL recruitment, MRPL jobs 2019, Graduate Apprentice Trainee recruitment, Technician Apprentice Trainee recruitment, Trainee jobs.

 

ಹುದ್ದೆಗಳ ವಿವರಗಳು :

ಕ್ರ.ಸಂ ಹುದ್ದೆ ಖಾಲಿ ಹುದ್ದೆ ವಿದ್ಯಾರ್ಹತೆ ವೇತನಶ್ರೇಣಿ

(ರೂ.ಗಳಲ್ಲಿ)

ಗ್ರಾಜುಯೇಟ್ ಅಪ್ರೆಂಟಿಶಿಪ್ ಟ್ರೈನಿಂಗ್
1. ಕೆಮಿಕಲ್ ಇಂಜಿನಿಯರಿಂಗ್ 29 ಬಿಇ ಅಥವಾ ಬಿಟೆಕ್ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಮಾಡಿರಬೇಕು. ರೂ.10000/-
2. ಸಿವಿಲ್ ಇಂಜಿನಿಯರಿಂಗ್ 07
3. ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ 08
4. ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ 10
5. ಇನ್ಸ್ಟ್ರುಮೆಂಟೇಷನ್ ಇಂಜಿನಿಯರಿಂಗ್ 09
6. ಮೆಕಾನಿಕಲ್ ಇಂಜಿನಿಯರಿಂಗ್ 24
ಟೆಕ್ನೀಷಿಯನ್ ಅಪ್ರೆಂಟಿಶಿಪ್ ಟ್ರೈನಿಂಗ್
1. ಕೆಮಿಕಲ್ ಇಂಜಿನಿಯರಿಂಗ್ 27 ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಡಿಪ್ಲೋಮಾ(ಇಂಜಿನಿಯರಿಂಗ್) ಮಾಡಿರಬೇಕು ರೂ.7100/-
2. ಸಿವಿಲ್ ಇಂಜಿನಿಯರಿಂಗ್ 07
3. ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ 15
4. ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ 12
5. ಇನ್ಸ್ಟ್ರುಮೆಂಟೇಷನ್ ಇಂಜಿನಿಯರಿಂಗ್ 06
6. ಮೆಕಾನಿಕಲ್ ಇಂಜಿನಿಯರಿಂಗ್ 26
7. ಕಮರ್ಷಿಯಲ್ ಪ್ರಾಕ್ಟೀಸ್ 15
     ಒಟ್ಟು(87+108) 195

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18.04.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17.05.2019 ರಾತ್ರಿ 11.59

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.