Karnataka Jobs

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳು

mysore-stenographers

ಪ್ರಧಾನ ಜಿಲ್ಲಾ ಮತ್ತು  ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

 

Karnataka Govt. Jobs Recruitment Notification:

Mysore District Court  Recruitment 2018-19: Application invited for the posts of  Stenographers in Mysore District Court.

Job Searching Keywords: Karnataka Govt. Jobs, Karnataka Jobs, Stenographers Recruitment, Stenographer Jobs, Stenographer Posts, Mysore E-Courts Recruitment, Court Recruitment, Court Jobs, Stenographer Jobs in Mysore District Court.

 

ಹುದ್ದೆ :  ಶೀಘ್ರಲಿಪಿಗಾರರು

ಖಾಲಿ ಹುದ್ದೆ :  07

ವಿದ್ಯಾರ್ಹತೆ :

  • ಎಸ್‍ಎಸ್‍ಎಲ್‍ಸಿ/ 10ನೇ ತರಗತಿ
  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವೇತನ ಶ್ರೇಣಿ :  ರೂ. 14550 – ರೂ. 26700 ಹಾಗೂ ಇತರೆ ಭತ್ಯೆಗಳು

ವಯೋಮಿತಿ :

  • ಕನಿಷ್ಠ : 18 ವರ್ಷ
  • ಗರಿಷ್ಠ :

ಸಾಮಾನ್ಯ ವರ್ಗ : 35 ವರ್ಷ

ಪ್ರವರ್ಗ 2ಎ,2ಬಿ,3ಎ,3ಬಿ : 38 ವರ್ಷ

ಪ.ಪಂಗಡ, ಪ.ಜಾತಿ, ಪ್ರವರ್ಗ-1 : 40 ವರ್ಷ

 

ಅರ್ಜಿ ಶುಲ್ಕ :

  1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200
  2. ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ರೂ.100
  3. ಪ.ಜಾತಿ, ಪ.ಪಂಗಡ, ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ಪೂರ್ಣ ವಿನಾಯಿತಿ ಇರುತ್ತದೆ.

ಗಮನಿಸಿ :

ಅರ್ಜಿ ಶುಲ್ಕವನ್ನು ಆನ್‍ಲೈನ್ ಮುಖಾಂತರ ಅಥವಾ ಚಲನ್ ಮುಖಾಂತರ ಭಾರತೀಯ ಸ್ಟೇಟ್ ಬ್ಯಾಂಕ್ ನ ಯಾವುದೇ ಶಾಖೆಯಲ್ಲಿ ಪಾವತಿಸಬಹುದಾಗಿದೆ.

 

ಪ್ರಮುಖ ದಿನಾಂಕಗಳು

  1. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02.05.2018 ರಾತ್ರಿ 11.59
  2. ಚಲನ್ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 05.05.2018

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

 

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.

Click to comment

Leave a Reply

Your email address will not be published. Required fields are marked *

Most Popular

To Top
%d bloggers like this: