ಮೈಸೂರು  ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು .

Karnataka Govt. Jobs Recruitment Notification:

Karnataka District Court Recruitment 2019-20 : Application invited for the posts of  STENOGRAPHER in Mysuru Session Court.

Job Searching Keywords: Karnataka Govt. Jobs, Karnataka Jobs, steno recruitment, Mysuru court job, Mysur  jobs, stenographer posts, stenographer notification in mysore, stenographer jobs.

ಶೀಘ್ರಲಿಪಿಗಾರರರು

ಒಟ್ಟು ಹುದ್ದೆ: 09

ವೇತನ ಶ್ರೇಣಿ : ರೂ. 27650 – ರೂ. 52650  ಹಾಗೂ ಇತರೆ ಭತ್ಯೆಗಳು

ಶೈಕ್ಷಣಿಕ ವಿದ್ಯಾರ್ಹತೆ :

  • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
  • ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಹಿರಿಯ ಶ್ರೇಣಿ ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತಿರ್ಣರಾಗಿರಬೇಕು.
  • ಕಂಪ್ಯೂಟರ್ ಜ್ಞಾನ ಅತ್ಯಗತ್ಯ.

ವಯೋಮಿತಿ :

  1. ಕನಿಷ್ಠ : 18 ವರ್ಷ
  2. ಗರಿಷ್ಠ :
    • ಸಾಮಾನ್ಯ ವರ್ಗ : 35 ವರ್ಷ
    • ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
    • ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 : 40 ವರ್ಷ

ಅರ್ಜಿ ಶುಲ್ಕ :

  1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : ರೂ. 200
  2. ಪ್ರವರ್ಗ 2ಎ, 2ಬಿ, 3ಎ, ಹಾಗೂ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ  : ರೂ. 100
  3. ಪ. ಜಾತಿ, ಪ.ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಗಮನಿಸಿ :

ಅರ್ಜಿ ಶುಲ್ಕವನ್ನು ಆನ್‍ಲೈನ್ ಮುಖಾಂತರ ಅಥವಾ ಚಲನ್ ಮುಖಾಂತರ ಭಾರತೀಯ ಸ್ಟೇಟ್ ಬ್ಯಾಂಕ್‍ನ ಯಾವುದೇ ಶಾಖೆಯಲ್ಲಿ ಪಾವತಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18.02.2019
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.03.2019 ರಾತ್ರಿ 11:59
  3. ಚಲನ್ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ : 23.03.2019

 

ವಿಶೇಷ ಸೂಚನೆ : ಮೈಸೂರು ನ್ಯಾಯಾಂಗ ಘಟಕಕ್ಕೆ ಹೊಸದಾಗಿ ಹಲವು ನ್ಯಾಯಾಲಯಗಳು ಮಂಜೂರಾಗಿದ್ದು ಪ್ರಸ್ತುತ ಇನ್ನೂ ಕಾರ್ಯರಂಭ ಮಾಡಿರುವುದಿಲ್ಲ. ಹೊಸದಾಗಿ ಮಂಜೂರಾದ ನ್ಯಾಯಾಲಯಗಳು ಕಾರ್ಯರಂಭ ಮಾಡಿದ ನಂತರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುವುದು.

 

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ಕಿಸಿ

 

© www.coastalhut.com

Coastal Hut is a popular job searching website of Karnataka state. CoastalHut.com publishes Free Job Alerts in related to Govt. Jobs, Banking Exams, Recruitment in Insurance Sectors, Vacancies in Public Sector Undertakings, Forest Department Jobs, Opportunities in Defense, Police Recruitment, PSC Recruitment, etc.

Disclaimer: This article has been published in Coastal Hut website for the public interest. Our team will takes an elaborate study before publishing any jobs in this website. Although candidates are strongly suggested for verifying all the required details carefully before applying for any posts published by CoastalHut Team. This site proudly designed, hosted and managed by Crust.